ಉಡುಪಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಎಂಟು ವರ್ಷಗಳ ಆಡಳಿತಾವಧಿಯಲ್ಲಿ ಅನುಷ್ಠಾನಗೊಂಡಿರುವ ಅನೇಕ ಜನಪರ ಯೋಜನೆಗಳ ಬಗ್ಗೆ ಜನಮಾನಸದಲ್ಲಿ ಅರಿವು ಮೂಡಿಸುವ ಮೂಲಕ ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ ಅಭಿಯಾನವನ್ನು ಯಶಸ್ವಿಗೊಳಿಸಿ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹಾಗೂ ಉಡುಪಿ ಗ್ರಾಮಾಂತರ ಮಂಡಲ ಪ್ರಭಾರಿ ಪೆರ್ಣಂಕಿಲ ಶ್ರೀಶ ನಾಯಕ್ ಕರೆ ನೀಡಿದರು. ಅವರು ಬಿಜೆಪಿ ಉಡುಪಿ ಗ್ರಾಮಾಂತರ ಮಂಡಲಾಧ್ಯಕ್ಷೆ ವೀಣಾ ನಾಯಕ್ ಅಧ್ಯಕ್ಷತೆಯಲ್ಲಿ ಉಡುಪಿ ಗ್ರಾಮಾಂತರ ಕಛೇರಿಯಲ್ಲಿ ನಡೆದ ‘ಸೇವೆ, ಸುಶಾಸನ ಮತ್ತುContinue reading “ಸರಕಾರದ ಯೋಜನೆಗಳ ಬಗ್ಗೆ ಅರಿವು ಮೂಡಿಸಿ ಸೇವೆ ಸುಶಾಸನ ಬಡವರ ಕಲ್ಯಾಣ ಅಭಿಯಾನ ಯಶಸ್ವಿಗೊಳಿಸಿ: ಪೆರ್ಣಂಕಿಲ ಶ್ರೀಶ ನಾಯಕ್”