ಕಾಪು: ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಂಘಟನಾತ್ಮಕ ಸಭೆ ಸೌಂದರ್ಯ ಸಭಾಭವನದಲ್ಲಿ ಜರುಗಿತು. ಬೂತ್ ಸಮಿತಿ, ಶಕ್ತಿ ಕೇಂದ್ರ ಸಮಿತಿ ಪರಾಮರ್ಶೆ ನಡೆಸಲಾಯಿತು. ಕಾರ್ಯಕರ್ತರ, ಪಂಚಾಯತ್ ಸದಸ್ಯರುಗಳ ಸಮಸ್ಯೆಗಳನ್ನು ಆಲಿಸಲಾಯಿತು. ಬಳಿಕ ಬೂತ್ ಸಮಿತಿಯ ಜವಾಬ್ದಾರಿಗಳು, ಗ್ರಾಮ ಪಂಚಾಯತ್ ಸದಸ್ಯರುಗಳು, ಶಕ್ತಿ ಕೇಂದ್ರ ಪ್ರಮುಖರ ಜವಾಬ್ದಾರಿಗಳ ಬಗ್ಗೆ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮಾಹಿತಿ ನೀಡಿದರು. ಮೋದೀಜಿ ಆಡಳಿತದ 8 ವರ್ಷದ ವಾರ್ಷಿಕ ಆಚರಣೆ ವಿಶಿಷ್ಟವಾಗಿ ಫಲಾನುಭವಿಗಳ ಸಮಾವೇಶ ಮಾಡುವ ಮೂಲಕContinue reading “ಉದ್ಯಾವರ ಗ್ರಾಮ ಪಂಚಾಯತ್ – ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ”