ಕಾಪು: ಇನ್ನಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಂಘಟನಾತ್ಮಕ ಸಭೆ ಆರ್ಯಾಡಿಯಲ್ಲಿ ಶಕ್ತಕೇಂದ್ರ ಪ್ರಮುಖ್ ಪ್ರವೀಣ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಜರುಗಿರು. ಬೂತ್ ಸಮಿತಿ, ಶಕ್ತಿ ಕೇಂದ್ರ ಸಮಿತಿ ಪರಾಮರ್ಶೆ ನಡೆಸಲಾಯಿತು. ಪಂಚರತ್ನ ಸಮಿತಿ ಹಾಗು ಪ್ರತೀ ಬೂತ್ ನಲ್ಲಿ ಕೀ ಓಟರ್ಸ್ ಪಟ್ಟಿ ಮಾಡಲಾಯಿತು. ಕಾರ್ಯಕರ್ತರ, ಪಂಚಾಯತ್ ಸದಸ್ಯರುಗಳ ಸಮಸ್ಯೆಗಳನ್ನು ಆಲಿಸಿಲಾಯಿತು. ಬಳಿಕ ಬೂತ್ ಸಮಿತಿಯ ಜವಾಬ್ದಾರಿಗಳು, ಗ್ರಾಮ ಪಂಚಾಯತ್ ಸದಸ್ಯರುಗಳು, ಶಕ್ತಿ ಕೇಂದ್ರ ಪ್ರಮುಖರ ಜವಾಬ್ದಾರಿಗಳ ಬಗ್ಗೆ ಮಂಡಲ ಅಧ್ಯಕ್ಷರಾದContinue reading “ಇನ್ನಂಜೆ ಗ್ರಾಮ ಪಂಚಾಯತ್ – ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ.”
Monthly Archives: May 2022
ಮೇ 15: ಬಿಜೆಪಿ ಉಡುಪಿ ಜಿಲ್ಲಾ ಪ್ರಕೋಷ್ಠಗಳ ಸಮಾವೇಶ
ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ಪ್ರಕೋಷ್ಠಗಳ ಸಮಾವೇಶವು ಮೇ 15ರಂದು ಉಡುಪಿಯ ಹೋಟೆಲ್ ಶಾರದಾ ಇಂಟರ್ನ್ಯಾಷನಲ್ ಸಭಾಂಗಣದಲ್ಲಿ ನಡೆಯಲಿದೆ. ಮಧ್ಯಾಹ್ನ 2.30ಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಮಾವೇಶ ಉದ್ಘಾಟಿಸುವರು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆ ವಹಿಸುವರು. ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಉಡುಪಿ ಶಾಸಕ ಕೆ.ರಘುಪತಿ ಭಟ್, ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರಾದ ವಿಜಯ ಕುಮಾರ್ ಉದ್ಯಾವರ ಮತ್ತು ಜಗದೀಶ್ ಆಚಾರ್ಯ ಕಪ್ಪೆಟ್ಟು ಉಪಸ್ಥಿತರಿರುವರು. ಮಧ್ಯಾಹ್ನ 3.15ಕ್ಕೆContinue reading “ಮೇ 15: ಬಿಜೆಪಿ ಉಡುಪಿ ಜಿಲ್ಲಾ ಪ್ರಕೋಷ್ಠಗಳ ಸಮಾವೇಶ”
ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ಕೇಂದ್ರ ಸಚಿವೆಯರಾದ ನಿರ್ಮಲಾ ಸೀತಾರಾಮನ್ ಮತ್ತು ಶೋಭಾ ಕರಂದ್ಲಾಜೆಯವರಿಗೆ ಕುಯಿಲಾಡಿ ಸುರೇಶ್ ನಾಯಕ್ ಸ್ವಾಗತ
ಉಡುಪಿ: ಉಡುಪಿ ಶ್ರೀ ಕೃಷ್ಣ ಮಠ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕಾ ಕ್ಷೇತ್ರ ದರ್ಶನ ಹಾಗೂ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮೇ 13ರಂದು ಉಡುಪಿಗೆ ಆಗಮಿಸಿರುವ ಮಾನ್ಯ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಮಾನ್ಯ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಕು! ಶೋಭಾ ಕರಂದ್ಲಾಜೆಯವರನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರು ಮಣಿಪಾಲದಲ್ಲಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ,Continue reading “ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ಕೇಂದ್ರ ಸಚಿವೆಯರಾದ ನಿರ್ಮಲಾ ಸೀತಾರಾಮನ್ ಮತ್ತು ಶೋಭಾ ಕರಂದ್ಲಾಜೆಯವರಿಗೆ ಕುಯಿಲಾಡಿ ಸುರೇಶ್ ನಾಯಕ್ ಸ್ವಾಗತ”
ಕೃಷ್ಣ ನಗರಿ ಉಡುಪಿಯಲ್ಲಿ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ
ಉಡುಪಿ: ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯು ಮೇ 10ರಂದು ಉಡುಪಿಯ ಕಿದಿಯೂರ್ ಹೋಟೆಲ್‍ನಲ್ಲಿ ನಡೆಯಿತು.ಈ ಸಭೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶಂಖನಾದವನ್ನು ಮೊಳಗಿಸುವ ಮೂಲಕ ಉದ್ಘಾಟಿಸಿದರು. ಈ ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಅಂಗಾರ, ರಾಜ್ಯದ ಸಚಿವರಾದ ಸುನೀಲ್ ಕುಮಾರ್, ಮಂಗಳೂರು ವಿಭಾಗ ಪ್ರಭಾರಿಗಳಾದ ಕೆ.ಉದಯಕುಮಾರ್ ಶೆಟ್ಟಿ, ಶಾಸಕರಾದ ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್ ಮತ್ತು ಜಿಲ್ಲಾಧ್ಯಕ್ಷರಾದ ಕುಯಿಲಾಡಿContinue reading “ಕೃಷ್ಣ ನಗರಿ ಉಡುಪಿಯಲ್ಲಿ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ”
ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ
ಉಡುಪಿ: ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು. ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಮಾನ್ಯ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಕು! ಶೋಭಾ ಕರಂದ್ಲಾಜೆ ಹಾಗೂ ಕರ್ನಾಟಕ ಸರಕಾರದ ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡ ಜಲಸಾರಿಗೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ರವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಕರ್ನಾಟಕ ಸರಕಾರದ ಮಾನ್ಯContinue reading “ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ”
ಜಿಲ್ಲೆಯಾದ್ಯಂತ ಮಹಾ ಶಕ್ತಿಕೇಂದ್ರಗಳನ್ನು ಸಕ್ರಿಯಗೊಳಿಸಲು ಕುಯಿಲಾಡಿ ಕರೆಜಿಲ್ಲಾ ಪದಾಧಿಕಾರಿಗಳು ಮತ್ತು ಮಹಾ ಶಕ್ತಿಕೇಂದ್ರಗಳ ಉಸ್ತುವಾರಿಗಳ ಸಭೆ
ಉಡುಪಿ: ಮೇರಾ ಬೂತ್ ಸಬ್ಸೇ ಮಜ್ಬೂತ್’ ಎಂಬ ತತ್ವದಡಿ ಪ್ರತಿಯೊಂದು ಬೂತ್ ಗಳನ್ನು ಗೆಲ್ಲುವ ಗುರಿಯೊಂದಿಗೆ ಬೂತ್ ಮತ್ತು ಶಕ್ತಿಕೇಂದ್ರಗಳನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಮಹಾ ಶಕ್ತಿಕೇಂದ್ರಗಳನ್ನು ಸಕ್ರಿಯಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು. ಅವರು ಮೇ 2ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳು ಮತ್ತು ಮಹಾ ಶಕ್ತಿಕೇಂದ್ರಗಳ ಉಸ್ತುವಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮೇ 7ರಂದು ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆ ನಡೆಯಲಿದೆ.Continue reading “ಜಿಲ್ಲೆಯಾದ್ಯಂತ ಮಹಾ ಶಕ್ತಿಕೇಂದ್ರಗಳನ್ನು ಸಕ್ರಿಯಗೊಳಿಸಲು ಕುಯಿಲಾಡಿ ಕರೆಜಿಲ್ಲಾ ಪದಾಧಿಕಾರಿಗಳು ಮತ್ತು ಮಹಾ ಶಕ್ತಿಕೇಂದ್ರಗಳ ಉಸ್ತುವಾರಿಗಳ ಸಭೆ”