ಬೆಂಗಳೂರು: ನೂಪುರ್ ಶರ್ಮರ ಹೇಳಿಕೆಯನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ರಾಜಸ್ಥಾನದ ಉದಯಪುರದ ಟೈಲರ್ ಕನ್ಹಯ್ಯಲಾಲ್ ಅವರನ್ನು ಅತ್ಯಂತ ಭಯಾನಕ, ಭೀಭತ್ಸ, ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಕುರಿ, ಕೋಳಿ ಹತ್ಯೆಗಿಂತ ಭೀಕರವಾಗಿ ಹತ್ಯೆ ನಡೆದಿದೆ. ಇದು ಅತ್ಯಂತ ಖಂಡನೀಯ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಟೀಕಿಸಿದರು. ಬೆಂಗಳೂರಿನ ಬಿಜೆಪಿ ನಗರ ಕಾರ್ಯಾಲಯ “ಭಾವುರಾವ್ ದೇಶಪಾಂಡೆ ಭವನ” ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಡಿಯೋ ಮಾಡಿContinue reading “ರಾಜಸ್ಥಾನದ ಕಾಂಗ್ರೆಸ್ ಸರಕಾರವನ್ನು ಬರ್ಖಾಸ್ತು ಮಾಡಲು ಎನ್. ರವಿಕುಮಾರ್ ಆಗ್ರಹ”
Monthly Archives: June 2022
ರಾಜ್ಯದಲ್ಲಿ ಮತ್ತೆ ಏರಿಕೆ ಕಂಡ ಕೊರೋನ ಪ್ರಕರಣಗಳು!!
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಮತ್ತಷ್ಟು ಏರಿಕೆ ಕಂಡಿದೆ. ಇಂದು ಒಟ್ಟು 1,249 ಪ್ರಕರಣಗಳು ದಾಖಲಾಗುವ ಮೂಲಕ ಆತಂಕ ಮೂಡಿಸಿದ್ದು, 2 ಮರಣ ಪ್ರಕರಣ ಕೂಡ ಇಂದು ವರದಿಯಾಗಿದೆ. ಇಂದು ಬೆಂಗಳೂರು ನಗರದಲ್ಲಿ 1,109 ಕೇಸ್ ಜೊತೆಗೆ ಏಕೈಕ ಮರಣ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 5,393ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದ ಬಳಿಕ ಜಿಲ್ಲೆಗಳ ಪೈಕಿ ಮೈಸೂರಿನಲ್ಲಿ 31 ಮತ್ತು ದಕ್ಷಿಣ ಕನ್ನಡದಲ್ಲಿ 29 ಪಾಸಿಟಿವ್ ಪ್ರಕರಣ ದಾಖಲಾಗುವ ಮೂಲಕContinue reading “ರಾಜ್ಯದಲ್ಲಿ ಮತ್ತೆ ಏರಿಕೆ ಕಂಡ ಕೊರೋನ ಪ್ರಕರಣಗಳು!!”
ಬಹುಮತ ಸಾಬೀತಿಗೂ ಮುನ್ನ ರಾಜಿನಾಮೆ ನೀಡಿದ “ಮಹಾ” ಸಿಎಂ!
ಮುಂಬಯಿ : ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು ವಿಶ್ವಾಸ ಮತಯಾಚನೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ನಾಳೆ ನಡೆಯಬೇಕಿದ್ದ ವಿಶ್ವಾಸ ಮತ ಯಾಚನೆಗೆ ತಡೆ ನೀಡಲು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ ಬೆನ್ನಲ್ಲೇ ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ಫೇಸ್ಬುಕ್ ಲೈವ್ ನಲ್ಲಿ ಉದ್ಧವ್ ಠಾಕ್ರೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಉದ್ಧವ್ ಠಾಕ್ರೆ ಸಲ್ಲಿಸಿದ ರಾಜೀನಾಮೆ ಪತ್ರಕ್ಕೆ ರಾಜ್ಯಪಾಲರಿಂದ ಅಂಗೀಕಾರ ದೊರೆತಿದ್ದುContinue reading “ಬಹುಮತ ಸಾಬೀತಿಗೂ ಮುನ್ನ ರಾಜಿನಾಮೆ ನೀಡಿದ “ಮಹಾ” ಸಿಎಂ!”
ಉದಯಪುರ ಘಟನೆಯ ಬಗ್ಗೆ ಬಿ.ಕೆ. ಹರಿಪ್ರಸಾದ್ ಪ್ರಚೋದನಕಾರಿ ಹೇಳಿಕೆ ಖಂಡನೀಯ; ಅಮಾಯಕನ ಶಿರಚ್ಛೇದಗೈದ ಇಬ್ಬರು ಭಯೋತ್ಪಾದಕರಿಗೆ ಅದೇ ಮಾದರಿಯ ಶಿಕ್ಷೆಯಾಗಲಿ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ರಾಜಸ್ಥಾನದ ಉದಯಪುರದಲ್ಲಿ ಕನ್ಹಯ್ಯಲಾಲ್ ಎಂಬ ಅಮಾಯಕ ವ್ಯಕ್ತಿಯ ಶಿರಚ್ಛೇದಗೈದು ಹತ್ಯೆ ಮಾಡಿರುವ ಭಯೋತ್ಪಾದಕ ಜಂತುಗಳನ್ನು ಕೇವಲ ವ್ಯಕ್ತಿಗಳು ಮಾಡಿದ ಕೃತ್ಯ ಎಂದು ಸಂಭೋಧಿಸಿ, ಇಂತಹ ಘಟನೆಗಳು ಬಿಜೆಪಿ ಪ್ರೇರಿತ ಭಯೋತ್ಪಾದನೆ ಎಂದಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಪ್ರಚೋದನಕಾರಿ ಹೇಳಿಕೆ ಅತ್ಯಂತ ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಕಳೆದ ಎಂಟು ವರ್ಷಗಳಿಂದ ಇಂತಹ ಘಟನೆಗಳು ನಡೆಯುತ್ತಿವೆ ಎಂದಿರುವ ಬಿ.ಕೆ. ಹರಿಪ್ರಸಾದ್ ರವರಿಗೆ ಮಾಜಿ ಸಿ.ಎಂ. ಸಿದ್ಧರಾಮಯ್ಯContinue reading “ಉದಯಪುರ ಘಟನೆಯ ಬಗ್ಗೆ ಬಿ.ಕೆ. ಹರಿಪ್ರಸಾದ್ ಪ್ರಚೋದನಕಾರಿ ಹೇಳಿಕೆ ಖಂಡನೀಯ; ಅಮಾಯಕನ ಶಿರಚ್ಛೇದಗೈದ ಇಬ್ಬರು ಭಯೋತ್ಪಾದಕರಿಗೆ ಅದೇ ಮಾದರಿಯ ಶಿಕ್ಷೆಯಾಗಲಿ: ಕುಯಿಲಾಡಿ ಸುರೇಶ್ ನಾಯಕ್”
ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಕರಾಳ ತುರ್ತು ಪರಿಸ್ಥಿತಿಯನ್ನು ಯಾತಕ್ಕಾಗಿ ಹೇರಿದರು ಎಂದು ವೆರೋನಿಕಾ ಕರ್ನೆಲಿಯೋ ಸ್ಪಷ್ಟಪಡಿಸಲಿ; ವೆರೋನಿಕಾ ಸಹಿತ ಕಾಂಗ್ರೆಸ್ ನಾಯಕರಿಗೆ ಆರ್.ಎಸ್.ಎಸ್ ಮತ್ತು ಪ್ರಧಾನಿ ಮೋದಿಯವರ ಹೆಸರೆತ್ತುವ ಯೋಗ್ಯತೆ ಇಲ್ಲ: ಉಡುಪಿ ಜಿಲ್ಲಾ ಬಿಜೆಪಿ
ಉಡುಪಿ: ಅಸಂಖ್ಯಾತ ಭಾರತೀಯರ ಹೋರಾಟ ಹಾಗೂ ಬಲಿದಾನದ ಫಲವಾಗಿ ದೊರೆತ ಸ್ಥಾತಂತ್ರ ವನ್ನು ಸರ್ವಾಧಿಕಾರಿ ಧೋರಣೆಯಿಂದ ಹತ್ತಿಕ್ಕಿ ಕೇವಲ ತನ್ನ ಅಧಿಕಾರ ಉಳಿಸಿಕೊಳ್ಳಲು ಮಾಜಿ ಪ್ರಧಾನಿ ಕಾಂಗ್ರೆಸ್ಸಿನ ಇಂದಿರಾ ಗಾಂಧಿಯವರು ದೇಶದ ಮೇಲೆ ಹೇರಿದ ಕರಾಳ ತುರ್ತುಪರಿಸ್ಥಿತಿಯನ್ನು ಸಮರ್ಥಿಸಿಕೊಳ್ಳುವ ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕರ್ನೆಲಿಯೋರವರಿಗೆ ನಾಚಿಕೆಯಾಗಬೇಕು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿಯವರಿಗೆ ಇಂದಿರಾ ಗಾಂಧಿಯವರ ಹೆಸರು ಹೇಳುವ ಯೋಗ್ಯತೆ ಇಲ್ಲ ಎಂದಿರುವ ವೆರೋನಿಕಾ ಕರ್ನೆಲಿಯೋರವರು ದೇಶದಲ್ಲಿ ಅರಾಜಕತೆ, ದೊಂಬಿ, ಯುದ್ಧ, ಪ್ರವಾಹ ಅಥವಾ ಬರ ಪರಿಸ್ಥಿತಿ ಇಲ್ಲದೇ ಇದ್ದContinue reading “ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಕರಾಳ ತುರ್ತು ಪರಿಸ್ಥಿತಿಯನ್ನು ಯಾತಕ್ಕಾಗಿ ಹೇರಿದರು ಎಂದು ವೆರೋನಿಕಾ ಕರ್ನೆಲಿಯೋ ಸ್ಪಷ್ಟಪಡಿಸಲಿ; ವೆರೋನಿಕಾ ಸಹಿತ ಕಾಂಗ್ರೆಸ್ ನಾಯಕರಿಗೆ ಆರ್.ಎಸ್.ಎಸ್ ಮತ್ತು ಪ್ರಧಾನಿ ಮೋದಿಯವರ ಹೆಸರೆತ್ತುವ ಯೋಗ್ಯತೆ ಇಲ್ಲ: ಉಡುಪಿ ಜಿಲ್ಲಾ ಬಿಜೆಪಿ”
ಆರ್.ಎಸ್.ಎಸ್. ಸರಸಂಘ ಚಾಲಕರ ಸ್ಥಾನದ ಬಗ್ಗೆ ಮಾತನಾಡುವ ಸಿದ್ದು ಮೊದಲು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೆ ಗಾಂಧಿ ಪರಿವಾರದ ಹೊರತಾದ ಅಭ್ಯರ್ಥಿ ಬಗ್ಗೆ ಪ್ರಸ್ತಾಪ ಮಾಡಲಿ: ಕುಯಿಲಾಡಿ ಸುರೇಶ್ ನಾಯಕ್ ಲೇವಡಿ
ಆರ್.ಎಸ್.ಎಸ್. ಸರಸಂಘ ಚಾಲಕರಾದ ಮೋಹನ್ ಭಾಗವತ್ ಅವರ ಸ್ಥಾನಕ್ಕೆ ದ್ರೌಪದಿ ಮುರ್ಮು ಅವರಂತಹ ಮಹಿಳೆಯನ್ನು ನೇಮಿಸಲಿ ಎಂದಿರುವ ಮಾಜಿ ಸಿ.ಎಂ. ಸಿದ್ಧರಾಮಯ್ಯ ಮೊದಲು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನಕಲಿ ಗಾಂಧಿ ಕುಟುಂಬದ ಹೊರತಾದ ಅಭ್ಯರ್ಥಿಯನ್ನು ಸೂಚಿಸುವ ಎದೆಗಾರಿಕೆಯನ್ನು ತೋರುವುದು ಉತ್ತಮ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಲೇವಡಿ ಮಾಡಿದ್ದಾರೆ. ಇತ್ತೀಚೆಗೆ ಚಡ್ಡಿ ಸುಡುವ ಅಭಿಯಾನ ಪ್ರಾರಂಭಿಸಿ ಚಡ್ಡಿ ಜಾರಿಸಿಕೊಂಡ ಸಿದ್ಧು ತನ್ನ ಒಣ ಪ್ರತಿಷ್ಠೆ ಪ್ರದರ್ಶನಗೈದ ರಾಜ್ಯಸಭಾ ಚುನಾವಣೆಯಲ್ಲಿಯೂ ತೀವ್ರ ಮುಖಭಂಗContinue reading “ಆರ್.ಎಸ್.ಎಸ್. ಸರಸಂಘ ಚಾಲಕರ ಸ್ಥಾನದ ಬಗ್ಗೆ ಮಾತನಾಡುವ ಸಿದ್ದು ಮೊದಲು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೆ ಗಾಂಧಿ ಪರಿವಾರದ ಹೊರತಾದ ಅಭ್ಯರ್ಥಿ ಬಗ್ಗೆ ಪ್ರಸ್ತಾಪ ಮಾಡಲಿ: ಕುಯಿಲಾಡಿ ಸುರೇಶ್ ನಾಯಕ್ ಲೇವಡಿ”
ಅಧಿಕಾರದ ಲಾಲಸೆಯಿಂದ ಇಂದಿರಾ ಗಾಂಧಿ ದೇಶದ ಮೇಲೆ ಹೇರಿದ ತುರ್ತು ಪರಿಸ್ಥಿತಿ ನಿಜಕ್ಕೂ ಅಮಾನವೀಯ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಅಂದು ದೇಶದಲ್ಲಿ ಯಾವುದೇ ಅರಾಜಕತೆ, ಯುದ್ಧ, ನೆರೆ ಹಾವಳಿ ಅಥವಾ ಬರ ಪರಿಸ್ಥಿತಿ ಇಲ್ಲದೇ ಇದ್ದರೂ ಇಂದಿರಾ ಗಾಂಧಿ ಕೇವಲ ರಾಜಕೀಯ ಲಾಭಕ್ಕಾಗಿ, ಅಧಿಕಾರದ ಲಾಲಸೆಯಿಂದ ದೇಶದಲ್ಲಿ ತುರ್ತುಪರಿಸ್ಥಿತಿ ಹೇರಿಕೆ ಮಾಡಿರುವುದು ನಿಜಕ್ಕೂ ಸರ್ವಕಾಲಿಕ ಅಮಾನವೀಯ ಕೃತ್ಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಜೂ.25ರಂದು ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನಡೆದ ‘ಕಾಂಗ್ರೆಸ್ ಸರ್ವಾಧಿಕಾರ ಹೇರಿದ ತುರ್ತುಪರಿಸ್ಥಿತಿಯ ಕರಾಳ ದಿನಕ್ಕೆ 45 ವರ್ಷಗಳು’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂದುContinue reading “ಅಧಿಕಾರದ ಲಾಲಸೆಯಿಂದ ಇಂದಿರಾ ಗಾಂಧಿ ದೇಶದ ಮೇಲೆ ಹೇರಿದ ತುರ್ತು ಪರಿಸ್ಥಿತಿ ನಿಜಕ್ಕೂ ಅಮಾನವೀಯ: ಕುಯಿಲಾಡಿ ಸುರೇಶ್ ನಾಯಕ್”
ಜೂ.25 ಬೆಳಿಗ್ಗೆ ಗಂಟೆ 11.00ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ‘ತುರ್ತುಪರಿಸ್ಥಿತಿಯ ಕರಾಳ ದಿನಾಚರಣೆ’
ಉಡುಪಿ: ಜೂನ್ 25, 1975ರಂದು ವ್ಯಕ್ತಿ ಸ್ವಾತಂತ್ರ್ಯ, ವಾಕ್ ಸ್ವಾತಂತ್ರ್ಯ, ಪತ್ರಿಕಾ ಸ್ವಾತಂತ್ರ್ಯ ಹರಣದೊಂದಿಗೆ ಪ್ರಜಾತಂತ್ರ ವ್ಯವಸ್ಥೆಯ ಕಗ್ಗೊಲೆಯಿಂದ ದೇಶ ಕಂಡ ಕರಾಳ ಅಧ್ಯಾಯ ‘ತುರ್ತುಪರಿಸ್ಥಿತಿ’. ಕಾಂಗ್ರೆಸ್ ಸರ್ವಾಧಿಕಾರ ಹೇರಿದ ತುರ್ತುಪರಿಸ್ಥಿತಿಯ ಕರಾಳ ದಿನಕ್ಕೆ ಜೂ.25ರಂದು 45 ವರ್ಷಗಳು ತುಂಬಲಿದೆ. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಜೂ.25 ಶನಿವಾರ ಬೆಳಿಗ್ಗೆ ಗಂಟೆ 11.00ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ತುರ್ತುಪರಿಸ್ಥಿತಿಯ ಕರಾಳ ದಿನಾಚರಣೆ ನಡೆಯಲಿದೆ. ಪಕ್ಷದContinue reading “ಜೂ.25 ಬೆಳಿಗ್ಗೆ ಗಂಟೆ 11.00ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ‘ತುರ್ತುಪರಿಸ್ಥಿತಿಯ ಕರಾಳ ದಿನಾಚರಣೆ’”
‘ಅಖಂಡ ಭಾರತಕ್ಕಾಗಿ ಬಲಿದಾನಗೈದ ಡಾ! ಶ್ಯಾಮಪ್ರಸಾದ್ ಮುಖರ್ಜಿ ಜೀವನಾದರ್ಶ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ’: ಕೆ.ಉದಯ ಕುಮಾರ್ ಶೆಟ್ಟಿ
ಉಡುಪಿ: ‘ಏಕ್ ದೇಶ್ ಮೆ ಧೋ ವಿಧಾನ್, ಧೋ ಪ್ರಧಾನ್ ಔರ್ ಧೋ ನಿಶಾನ್ ನಹೀ ಚಲೇಗ’ ಎಂಬ ಘೋಷಣೆಯೊಂದಿಗೆ ಕಾಶ್ಮೀರವನ್ನು ಭಾರತದೊಂದಿಗೆ ಸಂಪೂರ್ಣ ವಿಲೀನಗೊಳಿಸುವ ಬೇಡಿಕೆಯೊಂದಿಗೆ ಸತ್ಯಾಗ್ರಹ, ಹೋರಾಟಗಳ ಮೂಲಕ ಅಖಂಡ ಭಾರತಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿ ಬಲಿದಾನಗೈದ ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ಜೀವನಾದರ್ಶ ಪಕ್ಷದ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ ಹೇಳಿದರು. ಅವರು ಜೂ.23ರಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿContinue reading “‘ಅಖಂಡ ಭಾರತಕ್ಕಾಗಿ ಬಲಿದಾನಗೈದ ಡಾ! ಶ್ಯಾಮಪ್ರಸಾದ್ ಮುಖರ್ಜಿ ಜೀವನಾದರ್ಶ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ’: ಕೆ.ಉದಯ ಕುಮಾರ್ ಶೆಟ್ಟಿ”
ಅಗ್ನಿಪಥ್ ಪ್ರತಿಭಟನಾಕಾರರಿಂದಲೇ ಹಾನಿ ಮೌಲ್ಯ ದ ವಸೂಲಿ!?
ಲಕ್ನೋ : ಅಗ್ನಿಪಥ್ ಯೋಜನೆಯ ವಿರುದ್ಧ ಉತ್ತರ ಪ್ರದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಹಲವಾರು ಸ್ಥಳಗಳಲ್ಲಿ ರೈಲುಗಳಿಗೆ ಬೆಂಕಿ ಹಚ್ಚಲಾಗಿದೆ. ಸಾರ್ವಜನಿಕ ಆಸ್ತಿಯನ್ನು ಧ್ವಂಸಗೊಳಿಸಲಾಗಿದೆ. ಉತ್ತರ ಪ್ರದೇಶದಲ್ಲಿ ಇಂತಹ ಹಿಂಸಾತ್ಮಕ ಕೃತ್ಯಗಳಲ್ಲಿ ತೊಡಗಿದ್ದವರ ಮನೆಗಳನ್ನು ಬುಲ್ಡೋಜರ್ಗಳಿಂದ ಧ್ವಂಸಗೊಳಿಸಿ ಯೋಗಿ ಸರ್ಕಾರ ಈಗಾಗಲೇ ಬಿಸಿ ಮುಟ್ಟಿಸಿತ್ತು. ಈ ಬಾರಿ ವಾರಣಾಸಿ ಆಡಳಿತ ಒಂದು ಹೆಜ್ಜೆ ಮುಂದೆ ಹೋಗಿ, ಪ್ರತಿಭಟನೆಯ ಹೆಸರಿನಲ್ಲಿ ಸರ್ಕಾರಿ ಆಸ್ತಿಯನ್ನು ನಾಶಪಡಿಸಿದವರಿಂದ ಪರಿಹಾರವನ್ನು ವಸೂಲಿ ಮಾಡುವುದಾಗಿ ಹೇಳಿದೆ. ವಾರಣಾಸಿ ಆಡಳಿತ ಅಗ್ನಿಪಥ್ ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿರುವವರನ್ನು ಗುರುತಿಸುವContinue reading “ಅಗ್ನಿಪಥ್ ಪ್ರತಿಭಟನಾಕಾರರಿಂದಲೇ ಹಾನಿ ಮೌಲ್ಯ ದ ವಸೂಲಿ!?”