ಉಡುಪಿ: ದೇಶಭಕ್ತ ಸೇವಾ ಸಂಘಟನೆ ಆರ್.ಎಸ್.ಎಸ್. ಭಯೋತ್ಪಾದಕರು ಎಂದಿರುವ ಮಾಜಿ ಸಿ.ಎಂ. ಸಿದ್ಧರಾಮಯ್ಯ ಹೇಳಿಕೆಯನ್ನು ಉಡುಪಿ ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸಿದೆ. ತನ್ನ ಆಡಳಿತಾವಧಿಯಲ್ಲಿ ಅನೇಕ ಹಿಂದೂ ಕಾರ್ಯಕರ್ತರ ಮಾರಣ ಹೋಮ ನಡೆದರೂ ಸುಮ್ಮನಿದ್ದು, ಪಿ.ಎಫ್.ಐ., ಎಸ್.ಡಿ.ಪಿ.ಐ. ನಂತಹ ದೇಶ ವಿರೋಧಿ ಸಂಘಟನೆಗಳ ಕಾರ್ಯಕರ್ತರ ಪ್ರಕರಣಗಳನ್ನು ಹಿಂಪಡೆದು, ರಾಜ್ಯಾದ್ಯಂತ ವ್ಯವಸ್ಥಿತ ಪಿತೂರಿಯೊಂದಿಗೆ ಗಲಭೆ ಸೃಷ್ಠಿಸಲು ಮೂಲ ಕಾರಣರಾಗಿರುವ ಸಿದ್ಧರಾಮಯ್ಯ ಓರ್ವ ನೈಜ ಭಯೋತ್ಪಾದಕ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದContinue reading “ದೇಶಭಕ್ತ ಸಂಘಟನೆ ಆರ್.ಎಸ್.ಎಸ್. ಭಯೋತ್ಪಾದಕರು ಎಂದ ಸಿದ್ಧರಾಮಯ್ಯ ನೈಜ ಭಯೋತ್ಪಾದಕ; ಸಿದ್ಧು ಮಾನಸಿಕ ಚಿಕಿತ್ಸೆಯ ವೆಚ್ಚ ಭರಿಸಲು ಜಿಲ್ಲಾ ಬಿಜೆಪಿ ಸಿದ್ದ: ಕುಯಿಲಾಡಿ ಸುರೇಶ್ ನಾಯಕ್”