Design a site like this with WordPress.com
Get started

ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಕುಕ್ಕೆಹಳ್ಳಿಯಲ್ಲಿ ಫಲಾನುಭವಿಗಳ ಸಮಾವೇಶ

ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ* ಕಾರ್ಯಕ್ರಮದಡಿ ಇಂದು ಕುಕ್ಕೆಹಳ್ಳಿಯಲ್ಲಿ *ಫಲಾನುಭವಿಗಳ ಸಮಾವೇಶ* ನಡೆಯಿತು. ಸಮಾವೇಶವನ್ನು ಉದ್ಘಾಟಿಸಿದ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮದ ಮಹತ್ವವನ್ನು ವಿವರಿಸಿದರು. ಬಳಿಕ‌ ಮಾತನಾಡಿದ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮೋದೀಜಿ ಆಡಳಿತದ ಎಂಟು ವರ್ಷಗಳ ಸಾಧನೆಯನ್ನು ವಿವರಿಸಿ ನಿರಂತರವಾಗಿ ಮೋದೀಜಿಯವರಿಗೆ ಬೆಂಬಲ‌ ನೀಡಲು ಮನವಿ‌ಮಾಡಿದರು. ಕಾಪು ಶಾಸಕರಾದ ಲಾಲಾಜಿಯವರು ಮಾತನಾಡಿ ತಮ್ಮ ಅವಧಿಯಲ್ಲಿ ಆದ ಅಭಿವ್ಯಕ್ತಿ ಕಾರ್ಯಕ್ರಮಗಳನ್ನು ವಿವರಿಸಿದರು. ಫಲಾನುಭವಿಗಳ ಕಾರ್ಯಕ್ರಮದ ಜಿಲ್ಲಾ ಸಂಚಾಲಕರಾದ ಶಿಲ್ಪಾ ಜಿ ಸುವರ್ಣ, ಮಂಡಲContinue reading “ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಕುಕ್ಕೆಹಳ್ಳಿಯಲ್ಲಿ ಫಲಾನುಭವಿಗಳ ಸಮಾವೇಶ”