ಕಾಪು: ಜಿಲ್ಲಾ ಬಿಜೆಪಿ ಎಸ್ ಸಿ ಮೋರ್ಚದ ವತಿಯಿಂದ ನರೇಂದ್ರ ಮೋದೀಜಿ ಆಡಳಿತದ ಎಂಟು ವರ್ಷಗಳ ಸಾರ್ಥಕ ಸೇವೆಯ ಅಂಗವಾಗಿ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದ ಅಂಗವಾಗಿ ಕಾಪು ಕೈಪುಂಜಾಲು ಬಬ್ಬುಸ್ವಾಮಿ ದೈವಸ್ಥಾನ ವಠಾರದಲ್ಲಿ ಪರಿಶಿಷ್ಟ ವರ್ಗದ ಜನರಿಗೆ ಉಚಿತವಾಗಿ ಆಯುಷ್ಮಾನ್ ಕಾರ್ಡ್ ಮತ್ತು ಇ ಶ್ರಮ್ ಕಾರ್ಡ್ ಮಾಡುವ ಕ್ಯಾಂಪ್ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯ ಬಿಜೆಪಿ ಎಸ್ ಸಿ ಮೋರ್ಚ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು ನೆರವೇರಿಸಿ ಶುಭಹಾರೈಸಿದರು. ಕಾಪು ಮಂಡಲContinue reading “ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದ ಅಂಗವಾಗಿ ಕಾಪು ಕೈಪುಂಜಾಲು ಬಬ್ಬುಸ್ವಾಮಿ ದೈವಸ್ಥಾನ ವಠಾರದಲ್ಲಿ ಪರಿಶಿಷ್ಟ ವರ್ಗದ ಜನರಿಗೆ ಉಚಿತವಾಗಿ ಆಯುಷ್ಮಾನ್ ಕಾರ್ಡ್ ಮತ್ತು ಇ ಶ್ರಮ್ ಕಾರ್ಡ್ ಮಾಡುವ ಕ್ಯಾಂಪ್ ಆಯೋಜನೆ”
Daily Archives: June 13, 2022
ಮೋದೀಜಿ ಆಡಳಿತದ ಎಂಟನೇ ವರ್ಷಾಚರಣೆಯ ಅಂಗವಾಗಿ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ದುರ್ಬಲ ವರ್ಗದ ಕಲ್ಯಾಣ ಕಾರ್ಯಕ್ರಮ
ಕಾಪು: ಮೋದೀಜಿ ಆಡಳಿತದ ಎಂಟನೇ ವರ್ಷಾಚರಣೆಯ ಅಂಗವಾಗಿ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ದುರ್ಬಲ ವರ್ಗದ ಕಲ್ಯಾಣ ಕಾರ್ಯಕ್ರಮ ಕಾಪು ವೀರಭದ್ರ ಸಭಾ ಭವನದಲ್ಲಿ ನಡೆಯಿತು. ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ಕಾರ್ಯಕ್ರಮ ಉದ್ಘಾಟಿಸಿದರು. ದುರ್ಬಲ ವರ್ಗದ ಕಾರ್ಯಕ್ರಮದ ಜಿಲ್ಲಾ ಸಂಚಾಲಕರಾದ ರೇಶ್ಮ ಶೆಟ್ಟಿ ಪ್ರಸ್ತಾವನೆ ಮಾತನ್ನಾಡಿದರು. ಮಂಡಲ ಸಂಚಾಲಕರಾದ ಅನಿಲ್ ಕುಮಾರ್ ಸ್ವಾಗತಿಸಿದರು. ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮೋದೀಜಿ ಆಡಳಿತದ ಸಾಧನೆಗಳು, ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಕರಾವಳಿ ಅಭಿವೃದ್ಧಿContinue reading “ಮೋದೀಜಿ ಆಡಳಿತದ ಎಂಟನೇ ವರ್ಷಾಚರಣೆಯ ಅಂಗವಾಗಿ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ದುರ್ಬಲ ವರ್ಗದ ಕಲ್ಯಾಣ ಕಾರ್ಯಕ್ರಮ”
ಬಿಜೆಪಿ ಹಿರಿಯ ಮುಖಂಡ, ಉಡುಪಿ ಜಿಲ್ಲೆಯ ಪ್ರಥಮ ಜಿಲ್ಲಾಧ್ಯಕ್ಷ, ಕರಾವಳಿ ಕರ್ನಾಟಕದ ರಾಜಕೀಯ ಬೀಷ್ಮ ಎ.ಜಿ. ಕೊಡ್ಗಿ ನಿಧನಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸಂತಾಪ
ಉಡುಪಿ: ಕರಾವಳಿ ಕರ್ನಾಟಕದ ರಾಜಕೀಯ ಬೀಷ್ಮರೆಂದೇ ಖ್ಯಾತರಾಗಿದ್ದ ಬಿಜೆಪಿ ಹಿರಿಯ ಮುಖಂಡ, ಉಡುಪಿ ಜಿಲ್ಲೆಯ ಪ್ರಥಮ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಎ.ಜಿ. ಕೊಡ್ಗಿ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಉಡುಪಿ ಜಿಲ್ಲೆ ರಚನೆಯಾದ ಪರ್ಯಂತ ಜಿಲ್ಲೆಯ ಪ್ರಥಮ ಜಿಲ್ಲಾಧ್ಯಕ್ಷರಾಗಿ ಪಕ್ಷವನ್ನು ಸದೃಢವಾಗಿ ಕಟ್ಟಿ ಬೆಳೆಸುವಲ್ಲಿ ಎ.ಜಿ. ಕೊಡ್ಗಿಯವರ ಪಾತ್ರ ಅತ್ಯಂತ ಮಹತ್ವಪೂರ್ಣವಾಗಿದೆ ಎಂದು ಅವರು ತಿಳಿಸಿದ್ದಾರೆ. ಬಿಜೆಪಿ ಕುಂದಾಪುರ ತಾಲೂಕು ಅಧ್ಯಕ್ಷರಾಗಿ, ಉಡುಪಿ ಜಿಲ್ಲಾಧ್ಯಕ್ಷರಾಗಿ, ರಾಜ್ಯ ಉಪಾಧ್ಯಕ್ಷರಾಗಿ, ರಾಷ್ಟ್ರೀಯContinue reading “ಬಿಜೆಪಿ ಹಿರಿಯ ಮುಖಂಡ, ಉಡುಪಿ ಜಿಲ್ಲೆಯ ಪ್ರಥಮ ಜಿಲ್ಲಾಧ್ಯಕ್ಷ, ಕರಾವಳಿ ಕರ್ನಾಟಕದ ರಾಜಕೀಯ ಬೀಷ್ಮ ಎ.ಜಿ. ಕೊಡ್ಗಿ ನಿಧನಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸಂತಾಪ”