ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು ಜನಪರ ಆಡಳಿತದ ಯಶಸ್ವಿ ಎಂಟು ವರ್ಷಗಳನ್ನು ಪೂರೈಸಿರುವ ಸಂದರ್ಭದಲ್ಲಿ ಉಡುಪಿ ಜಿಲ್ಲೆಯಾದ್ಯಂತ ಮೇ 30ರಿಂದ ಜೂನ್ 14ರ ವರೆಗೆ ಹಮ್ಮಿಕೊಂಡಿರುವ ‘ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ’ ಅಭಿಯಾನವು ಮಂಡಲವಾರು ಗರಿಷ್ಠ ಕಾರ್ಯಕ್ರಮಗಳೊಂದಿಗೆ ಯಶಸ್ವಿಯಾಗಿ ಕಾರ್ಯಗತಗೊಂಡಿದೆ. ಇದೇ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರವರು ಮಾರ್ಗದರ್ಶನ ಮಾಡಲಿರುವ ರಾಜ್ಯ ಮಟ್ಟದ ‘ಜನಪ್ರತಿನಿಧಿ ಸಮಾವೇಶ’ವು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್Continue reading “ಜೂ.18 ರಾಜ್ಯ ‘ಜನಪ್ರತಿನಿಧಿ ಸಮಾವೇಶ’; ಜೂ.21 ಜಿಲ್ಲಾ ಮಟ್ಟದ ‘ವಿಶ್ವ ಯೋಗ ದಿನಾಚರಣೆ’ ಯಶಸ್ವಿಗೊಳಿಸಲು ಕುಯಿಲಾಡಿ ಸುರೇಶ್ ನಾಯಕ್ ಕರೆ”