ಕರಾವಳಿ ಕರ್ನಾಟಕದ ರಾಜಕೀಯ ಬೀಷ್ಮರೆಂದೇ ಖ್ಯಾತರಾಗಿದ್ದ ಬಿಜೆಪಿ ಹಿರಿಯ ಮುಖಂಡ, ಉಡುಪಿ ಜಿಲ್ಲಾ ಬಿಜೆಪಿ ಪ್ರಥಮ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಹಾಗೂ 3ನೇ ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎ.ಜಿ. ಕೊಡ್ಗಿಯವರ ಶೃದ್ಧಾಂಜಲಿ ಸಭೆಯು ಜೂ.20ರಂದು ಬೆಳಿಗ್ಗೆ ಗಂಟೆ 10.30ಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಕು! ಶೋಭಾ ಕರಂದ್ಲಾಜೆ ಹಾಗೂ ಜಿಲ್ಲೆಯ ಸಚಿವರು ಮತ್ತು ಶಾಸಕರ ಉಪಸ್ಥಿತಿಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿContinue reading “ಜೂ.20 ಬೆಳಿಗ್ಗೆ ಗಂಟೆ 10.30ಕ್ಕೆ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಹಿರಿಯ ಮುಖಂಡ ಎ.ಜಿ. ಕೊಡ್ಗಿಯವರ ಶೃದ್ಧಾಂಜಲಿ ಸಭೆ”