ಯೋಗ ಮತ್ತು ಭಾರತಕ್ಕೆ ಅವಿನಾಭಾವ ಸಂಬಂಧವಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಯೋಗ ದಿನವನ್ನು ಆಚರಿಸುವ ಮೂಲಕ ಭಾರತದ ಭವ್ಯ ಪರಂಪರೆ ಹಾಗೂ ಸಂಸ್ಕ್ರತಿಯ ಅನಾವರಣವಾದಂತಾಗಿದೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಹಾಗೂ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ರಾಜ್ಯ ಸಹ ಸಂಯೋಜಕ ಕೆ. ಉದಯ ಕುಮಾರ್ ಶೆಟ್ಟಿ ಹೇಳಿದರು. ಅವರು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸುಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದರು. ಸೆ.2014ರಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯContinue reading “ಯೋಗದಿಂದ ಭಾರತದ ಭವ್ಯ ಪರಂಪರೆ ಹಾಗೂ ಸಂಸ್ಕ್ರತಿಯ ಅನಾವರಣ: ಕೆ.ಉದಯ ಕುಮಾರ್ ಶೆಟ್ಟಿ”
Daily Archives: June 20, 2022
ʻತರಬೇತಿ ಪಡೆದ & ಸಮರ್ಥ ಅಗ್ನಿವೀರ್ʼಗಳನ್ನು ನೇಮಿಸಿಕೊಳ್ಳುವುದಾಗಿ ಘೋಷಿಸಿದ ʻಮಹೀಂದ್ರಾ ಗ್ರೂಪ್ʼ!
ನವದೆಹಲಿ: ಅಗ್ನಿಪಥ್ ಯೋಜನೆ(Agnipath Scheme)ಯ ಸುತ್ತಲಿನ ಹಿಂಸಾಚಾರದಿಂದ ದುಃಖಿತರಾಗಿರುವ ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರ(Anand Mahindra) ಅವರು “ತರಬೇತಿ ಪಡೆದ ಮತ್ತು ಸಮರ್ಥ” ಅಗ್ನಿವೀರ್‌ಗಳನ್ನು ನೇಮಿಸಿಕೊಳ್ಳುವುದಾಗಿ ಇಂದು ಘೋಷಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಆನಂದ್ ಮಹೀಂದ್ರ, “ಅಗ್ನಿಪಥ್ ಯೋಜನೆ ಘೋಷಿಸಿದ ದಿನದಿಂದ ನಡೆಯುತ್ತಿರುವ ಹಿಂಸಾಚಾರದಿಂದ ನನಗೆ ದುಃಖಿತವಾಗಿದೆ. ಕಳೆದ ವರ್ಷ ಈ ಯೋಜನೆಯನ್ನು ಪ್ರಸ್ತಾಪಿಸಿದಾಗ ನಾನು ಹೇಳಿದ್ದೇನೆ ಮತ್ತು ಪುನರಾವರ್ತನೆ ಮಾಡಿದ್ದೇನೆ. ಅಗ್ನಿವೀರ್‌ಗಳ ಶಿಸ್ತು ಮತ್ತು ಕೌಶಲ್ಯಗಳು ಅವರನ್ನು ಉತ್ತಮ ಉದ್ಯೋಗಿಯನ್ನಾಗಿ ಮಾಡುತ್ತದೆ. ಅಂತಹContinue reading “ʻತರಬೇತಿ ಪಡೆದ & ಸಮರ್ಥ ಅಗ್ನಿವೀರ್ʼಗಳನ್ನು ನೇಮಿಸಿಕೊಳ್ಳುವುದಾಗಿ ಘೋಷಿಸಿದ ʻಮಹೀಂದ್ರಾ ಗ್ರೂಪ್ʼ!”
ಅಗ್ನಿಪಥ್ ಯೋಜನೆʼಯನ್ನು ಕೈಬಿಡುವ ಪ್ರಶ್ನೆಯೇ ಇಲ್ಲ: ಸೇನೆ ಸ್ಪಷ್ಟನೆ
ದೆಹಲಿ: ದೇಶಾದ್ಯಂತ ʻಅಗ್ನಿಪಥ್ ಯೋಜನೆ(Agnipath scheme)ʼ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳ ಹೊರತಾಗಿಯೂ ಸೇನೆ, ನೌಕಾಪಡೆ ಮತ್ತು ವಾಯುಸೇನೆ ಭಾನುವಾರ ಅಗ್ನಿವೀರ್‌ಗಳ ನೇಮಕಾತಿಗಾಗಿ ವಿಶಾಲ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಯೋಜನೆಯನ್ನು ಹಿಂತೆಗೆದುಕೊಳ್ಳುವ ಯಾವುದೇ ಪ್ರಶ್ನೆಯೇ ಇಲ್ಲ ಎಂದು ಉನ್ನತ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸೇನಾ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಅನಿಲ್ ಪುರಿ, ಮುಂಬರುವ ವರ್ಷಗಳಲ್ಲಿ ಅಗ್ನಿಪಥ್ ಯೋಜನೆಯಡಿಯಲ್ಲಿ ನೇಮಕಾತಿ ಮಾಡಿಕೊಳ್ಳುವವರ ಸಂಖ್ಯೆ 1.25 ಲಕ್ಷಕ್ಕೆ ಏರಲಿದೆ. ಮುಂದಿನ ನಾಲ್ಕೈದು ವರ್ಷಗಳಲ್ಲಿ, (ಸೈನಿಕರ) ಸೇವನೆಯು 50,000-60,000 ಕ್ಕೆ ಹೆಚ್ಚಾಗುತ್ತದೆContinue reading “ಅಗ್ನಿಪಥ್ ಯೋಜನೆʼಯನ್ನು ಕೈಬಿಡುವ ಪ್ರಶ್ನೆಯೇ ಇಲ್ಲ: ಸೇನೆ ಸ್ಪಷ್ಟನೆ”
ಮೋದೀಜಿ ಆಡಳಿತದ ಎಂಟನೇ ವರ್ಷಾಚರಣೆಯ ಅಂಗವಾಗಿ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಫಲಾನುಭವಿಗಳ ಸಮಾವೇಶ ಹಾಗೂ ಸಾಧಕರ ಗೌರವಾರ್ಪಣೆ
ಕಾಪು: ಮೋದೀಜಿ ಆಡಳಿತದ ಎಂಟನೇ ವರ್ಷಾಚರಣೆಯ ಅಂಗವಾಗಿ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಫಲಾನುಭವಿಗಳ ಸಮಾವೇಶ ಹಾಗೂ ಸಾಧಕರ ಗೌರವಾರ್ಪಣೆ ಕಾರ್ಯಕ್ರಮ ಕಟಪಾಡಿ ಮಹಿಳಾ ಮಂಡಳಿ ಸಭಾಭವನದಲ್ಲಿ ನಡೆಯಿತು. ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ಕಾರ್ಯಕ್ರಮ ಉದ್ಘಾಟಿಸಿದರು. ಫಲಾನುಭವಿ ವರ್ಗದ ಕಾರ್ಯಕ್ರಮಗಳ ಮಂಡಲ ಸಂಚಾಲಕರಾದ ಮುರಳೀಧರ ಪೈ ಸ್ವಾಗತಿಸಿದರು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಪ್ರಸ್ತಾವನೆ ಮಾತನ್ನಾಡಿ ಮೋದೀಜಿ ಸರಕಾರದ ಸಾಧನೆಗಳ ಬಗ್ಗೆ ವಿವರಿಸಿ ನಿರಂತರವಾಗಿ ಮೋದೀಜಿ ಬೆಂಬಲಿಸಲು ಮನವಿ ಮಾಡಿದರು.Continue reading “ಮೋದೀಜಿ ಆಡಳಿತದ ಎಂಟನೇ ವರ್ಷಾಚರಣೆಯ ಅಂಗವಾಗಿ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಫಲಾನುಭವಿಗಳ ಸಮಾವೇಶ ಹಾಗೂ ಸಾಧಕರ ಗೌರವಾರ್ಪಣೆ”
ಮರ್ಣೆ ಗ್ರಾಮದಲ್ಲಿ ಆಯುಷ್ಮಾನ್ ಕಾರ್ಡ್ ಕ್ಯಾಂಪ್
ಕಾಪು: ಉಡುಪಿ ತಾಲೂಕಿನ ಮರ್ಣೆ ಗ್ರಾಮದಲ್ಲಿ ಸ್ಥಳೀಯ ಪಂಚಾಯತ್ ಸದಸ್ಯರಾದ *ಪ್ರಜ್ವಲ್ ಹೆಗ್ಡೆ, ವಾಣಿ, ಸುರೇಖ ಮತ್ತು ಪದ್ಮನಾಭ ನಾಯಕ್ ಕೊಡಂಗಳ* ಇವರ ಮುತುವರ್ಜಿಯಲ್ಲಿ ಮೋದೀಜಿ ಆಡಳಿತದ ಎಂಟು ವರ್ಷದ ಆಚರಣಾ ಹಿನ್ನಲೆಯಲ್ಲಿ ಆಯುಷ್ಮಾನ್ ಕ್ಯಾಂಪ್ ಮಾಡಲಾಯಿತು. ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ ಮೋದೀಜಿ ಆಡಳಿತದ ಬಗ್ಗೆ ವಿವರಿಸಿದರು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಭಾಗವಹಿಸಿ ಮೋದಿ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಪಂಚಾಯತ್ ಸದಸ್ಯರುಗಳಾದ ಪ್ರಜ್ವಲ್ ಹೆಗ್ಡೆ,Continue reading “ಮರ್ಣೆ ಗ್ರಾಮದಲ್ಲಿ ಆಯುಷ್ಮಾನ್ ಕಾರ್ಡ್ ಕ್ಯಾಂಪ್”
ಬಿಜೆಪಿ ಯುವ ಮೋರ್ಚಾ ಉಡುಪಿ ನಗರ: ‘ವಿಕಾಸ್ ತೀರ್ಥ ಬೈಕ್ ರ್ಯಾಲಿ’
ಉಡುಪಿ: ಬಿಜೆಪಿ ಯುವ ಮೋರ್ಚಾ ಉಡುಪಿ ನಗರ ಇದರ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 8 ವರ್ಷಗಳ ಆಡಳಿತದ ಸಂಭ್ರಮಾಚರಣೆ ಸಲುವಾಗಿ ‘ಸೇವೆ, ಸುಶಾಶನ ಮತ್ತು ಬಡವರ ಕಲ್ಯಾಣ’ ಅಭಿಯಾನದ ಅಂಗವಾಗಿ ‘ವಿಕಾಸ್ ತೀರ್ಥ ಬೈಕ್ ರ್ಯಾಲಿ’ಯು ಮಲ್ಪೆ ಬೀಚ್ ನ ಗಾಂಧಿ ಪ್ರತಿಮೆ ಬಳಿಯಿಂದ ಹೊರಟು ಕಲ್ಮಾಡಿ – ಆದಿವುಡುಪಿ – ಬನ್ನಂಜೆ – ಬ್ರಹ್ಮಗಿರಿ – ಜೋಡುಕಟ್ಟೆ – ಕೆ.ಎಂ. ಮಾರ್ಗ – ಸಿಟಿ ಬಸ್ ಸ್ಟ್ಯಾಂಡ್ – ಕುಂಜಿಬೆಟ್ಟುContinue reading “ಬಿಜೆಪಿ ಯುವ ಮೋರ್ಚಾ ಉಡುಪಿ ನಗರ: ‘ವಿಕಾಸ್ ತೀರ್ಥ ಬೈಕ್ ರ್ಯಾಲಿ’”