ಉಡುಪಿ: ‘ಏಕ್ ದೇಶ್ ಮೆ ಧೋ ವಿಧಾನ್, ಧೋ ಪ್ರಧಾನ್ ಔರ್ ಧೋ ನಿಶಾನ್ ನಹೀ ಚಲೇಗ’ ಎಂಬ ಘೋಷಣೆಯೊಂದಿಗೆ ಕಾಶ್ಮೀರವನ್ನು ಭಾರತದೊಂದಿಗೆ ಸಂಪೂರ್ಣ ವಿಲೀನಗೊಳಿಸುವ ಬೇಡಿಕೆಯೊಂದಿಗೆ ಸತ್ಯಾಗ್ರಹ, ಹೋರಾಟಗಳ ಮೂಲಕ ಅಖಂಡ ಭಾರತಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿ ಬಲಿದಾನಗೈದ ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ಜೀವನಾದರ್ಶ ಪಕ್ಷದ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ ಹೇಳಿದರು. ಅವರು ಜೂ.23ರಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿContinue reading “‘ಅಖಂಡ ಭಾರತಕ್ಕಾಗಿ ಬಲಿದಾನಗೈದ ಡಾ! ಶ್ಯಾಮಪ್ರಸಾದ್ ಮುಖರ್ಜಿ ಜೀವನಾದರ್ಶ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ’: ಕೆ.ಉದಯ ಕುಮಾರ್ ಶೆಟ್ಟಿ”