ಉಡುಪಿ: ಜೂನ್ 25, 1975ರಂದು ವ್ಯಕ್ತಿ ಸ್ವಾತಂತ್ರ್ಯ, ವಾಕ್ ಸ್ವಾತಂತ್ರ್ಯ, ಪತ್ರಿಕಾ ಸ್ವಾತಂತ್ರ್ಯ ಹರಣದೊಂದಿಗೆ ಪ್ರಜಾತಂತ್ರ ವ್ಯವಸ್ಥೆಯ ಕಗ್ಗೊಲೆಯಿಂದ ದೇಶ ಕಂಡ ಕರಾಳ ಅಧ್ಯಾಯ ‘ತುರ್ತುಪರಿಸ್ಥಿತಿ’. ಕಾಂಗ್ರೆಸ್ ಸರ್ವಾಧಿಕಾರ ಹೇರಿದ ತುರ್ತುಪರಿಸ್ಥಿತಿಯ ಕರಾಳ ದಿನಕ್ಕೆ ಜೂ.25ರಂದು 45 ವರ್ಷಗಳು ತುಂಬಲಿದೆ. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಜೂ.25 ಶನಿವಾರ ಬೆಳಿಗ್ಗೆ ಗಂಟೆ 11.00ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ತುರ್ತುಪರಿಸ್ಥಿತಿಯ ಕರಾಳ ದಿನಾಚರಣೆ ನಡೆಯಲಿದೆ. ಪಕ್ಷದContinue reading “ಜೂ.25 ಬೆಳಿಗ್ಗೆ ಗಂಟೆ 11.00ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ‘ತುರ್ತುಪರಿಸ್ಥಿತಿಯ ಕರಾಳ ದಿನಾಚರಣೆ’”