ಉಡುಪಿ: ಅಸಂಖ್ಯಾತ ಭಾರತೀಯರ ಹೋರಾಟ ಹಾಗೂ ಬಲಿದಾನದ ಫಲವಾಗಿ ದೊರೆತ ಸ್ಥಾತಂತ್ರ ವನ್ನು ಸರ್ವಾಧಿಕಾರಿ ಧೋರಣೆಯಿಂದ ಹತ್ತಿಕ್ಕಿ ಕೇವಲ ತನ್ನ ಅಧಿಕಾರ ಉಳಿಸಿಕೊಳ್ಳಲು ಮಾಜಿ ಪ್ರಧಾನಿ ಕಾಂಗ್ರೆಸ್ಸಿನ ಇಂದಿರಾ ಗಾಂಧಿಯವರು ದೇಶದ ಮೇಲೆ ಹೇರಿದ ಕರಾಳ ತುರ್ತುಪರಿಸ್ಥಿತಿಯನ್ನು ಸಮರ್ಥಿಸಿಕೊಳ್ಳುವ ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕರ್ನೆಲಿಯೋರವರಿಗೆ ನಾಚಿಕೆಯಾಗಬೇಕು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿಯವರಿಗೆ ಇಂದಿರಾ ಗಾಂಧಿಯವರ ಹೆಸರು ಹೇಳುವ ಯೋಗ್ಯತೆ ಇಲ್ಲ ಎಂದಿರುವ ವೆರೋನಿಕಾ ಕರ್ನೆಲಿಯೋರವರು ದೇಶದಲ್ಲಿ ಅರಾಜಕತೆ, ದೊಂಬಿ, ಯುದ್ಧ, ಪ್ರವಾಹ ಅಥವಾ ಬರ ಪರಿಸ್ಥಿತಿ ಇಲ್ಲದೇ ಇದ್ದContinue reading “ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಕರಾಳ ತುರ್ತು ಪರಿಸ್ಥಿತಿಯನ್ನು ಯಾತಕ್ಕಾಗಿ ಹೇರಿದರು ಎಂದು ವೆರೋನಿಕಾ ಕರ್ನೆಲಿಯೋ ಸ್ಪಷ್ಟಪಡಿಸಲಿ; ವೆರೋನಿಕಾ ಸಹಿತ ಕಾಂಗ್ರೆಸ್ ನಾಯಕರಿಗೆ ಆರ್.ಎಸ್.ಎಸ್ ಮತ್ತು ಪ್ರಧಾನಿ ಮೋದಿಯವರ ಹೆಸರೆತ್ತುವ ಯೋಗ್ಯತೆ ಇಲ್ಲ: ಉಡುಪಿ ಜಿಲ್ಲಾ ಬಿಜೆಪಿ”