ಕಾಪು: ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಎಸ್ ಟಿ ಮೋರ್ಚಾದ ವತಿಯಿಂದ ಇಂದು ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣೆ ಶಿಬಿರವು ಪಂಚನಬೆಟ್ಟು ವಿದ್ಯಾವರ್ಧಕ ಪ್ರೌಡ ಶಾಲೆಯಲ್ಲಿ ನಡೆಯಿತು* ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಮೋದೀಜಿ ಆಡಳಿತದ ಬಡವರ ಕಲ್ಯಾಣ ಕಾರ್ಯಕ್ರಮಗಳನ್ನು ವಿವರಿಸಿದರು. ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಸ್ವಾಗತಿಸಿ ಪ್ರಸ್ತಾವನೆಗೈದರು. ಪರಿಶಿಷ್ಟ ಪಂಗಡ ಕಲ್ಯಾಣ ಕಾರ್ಯಕ್ರಮಗಳ ಜಿಲ್ಲಾ ಸಂಚಾಲಕರಾದ ಉಮೇಶ್ ನಾಯ್ಕ್ ಚೇರ್ಕಾಡಿ, ಜಿಲಾ ಎಸ್ ಟಿ ಮೋರ್ಚ ಅಧ್ಯಕ್ಷರಾದContinue reading “ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಎಸ್ ಟಿ ಮೋರ್ಚಾದ ವತಿಯಿಂದ ಇಂದು ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣಾ ಶಿಬಿರ”
Monthly Archives: June 2022
ದೇಶಭಕ್ತ ಸಂಘಟನೆ ಆರ್.ಎಸ್.ಎಸ್. ಭಯೋತ್ಪಾದಕರು ಎಂದ ಸಿದ್ಧರಾಮಯ್ಯ ನೈಜ ಭಯೋತ್ಪಾದಕ; ಸಿದ್ಧು ಮಾನಸಿಕ ಚಿಕಿತ್ಸೆಯ ವೆಚ್ಚ ಭರಿಸಲು ಜಿಲ್ಲಾ ಬಿಜೆಪಿ ಸಿದ್ದ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ದೇಶಭಕ್ತ ಸೇವಾ ಸಂಘಟನೆ ಆರ್.ಎಸ್.ಎಸ್. ಭಯೋತ್ಪಾದಕರು ಎಂದಿರುವ ಮಾಜಿ ಸಿ.ಎಂ. ಸಿದ್ಧರಾಮಯ್ಯ ಹೇಳಿಕೆಯನ್ನು ಉಡುಪಿ ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸಿದೆ. ತನ್ನ ಆಡಳಿತಾವಧಿಯಲ್ಲಿ ಅನೇಕ ಹಿಂದೂ ಕಾರ್ಯಕರ್ತರ ಮಾರಣ ಹೋಮ ನಡೆದರೂ ಸುಮ್ಮನಿದ್ದು, ಪಿ.ಎಫ್.ಐ., ಎಸ್.ಡಿ.ಪಿ.ಐ. ನಂತಹ ದೇಶ ವಿರೋಧಿ ಸಂಘಟನೆಗಳ ಕಾರ್ಯಕರ್ತರ ಪ್ರಕರಣಗಳನ್ನು ಹಿಂಪಡೆದು, ರಾಜ್ಯಾದ್ಯಂತ ವ್ಯವಸ್ಥಿತ ಪಿತೂರಿಯೊಂದಿಗೆ ಗಲಭೆ ಸೃಷ್ಠಿಸಲು ಮೂಲ ಕಾರಣರಾಗಿರುವ ಸಿದ್ಧರಾಮಯ್ಯ ಓರ್ವ ನೈಜ ಭಯೋತ್ಪಾದಕ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದContinue reading “ದೇಶಭಕ್ತ ಸಂಘಟನೆ ಆರ್.ಎಸ್.ಎಸ್. ಭಯೋತ್ಪಾದಕರು ಎಂದ ಸಿದ್ಧರಾಮಯ್ಯ ನೈಜ ಭಯೋತ್ಪಾದಕ; ಸಿದ್ಧು ಮಾನಸಿಕ ಚಿಕಿತ್ಸೆಯ ವೆಚ್ಚ ಭರಿಸಲು ಜಿಲ್ಲಾ ಬಿಜೆಪಿ ಸಿದ್ದ: ಕುಯಿಲಾಡಿ ಸುರೇಶ್ ನಾಯಕ್”