ಉಡುಪಿ: ರಾಷ್ಟೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕರು ಹಾಗೂ ಸಮಾಜ ಸೇವಕ ವೇದಮೂರ್ತಿ ವಿಠ್ಠಲ ಭಟ್ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸಂತಾಪ ವ್ಯಕ್ತ ಪಡಿಸಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂಸೇವಕರಾಗಿ, ಹೆಜಮಾಡಿ ಮಲ್ಯರ ಮಠ ಶ್ರೀ ಲಕ್ಷ್ಮೀ ನಾರಾಯಣ ದೇವಸ್ಥಾನದ ಅರ್ಚರಾಗಿ ಸೇವೆ ಸಲ್ಲಿಸಿರುವ ವೇದಮೂರ್ತಿ ವಿಠಲ್ ಭಟ್ ರವರು ಜು.1ರಂದು ನಿಧನರಾದರು. ಅವಿವಾಹಿತರಾಗಿದ್ದ ಅವರಿಗೆ 89 ವರ್ಷ ವಯಸ್ಸಾಗಿತ್ತು. ಹೆಜಮಾಡಿ ಗ್ರಾಮವೂ ಸೇರಿದಂತೆ ಕಾಪು ತಾಲೂಕಿನಲ್ಲಿ ಸಂಘದContinue reading “ಹೆಜಮಾಡಿ ವಿಠ್ಠಲ್ ಭಟ್ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸಂತಾಪ“