ಉಡುಪಿ: ದೇಶದ 15ನೇ ರಾಷ್ಟ್ರಪತಿಯಾಗಿ ಮೊಟ್ಟಮೊದಲ ಬಾರಿಗೆ ಬುಡಕಟ್ಟು ಜನಾಂಗದ ಮಹಿಳೆ ಶ್ರೀಮತಿ ದ್ರೌಪದಿ ಮುರ್ಮು ರವರು ಅಭೂತಪೂರ್ವ ದಾಖಲೆಯ ಮತಗಳಿಂದ ಆಯ್ಕೆಯಾಗಿರುವುದನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸಿದೆ. ದೇಶದ ಪ್ರಥಮ ಪ್ರಜೆಯಾಗಿ ಶ್ರೀಮತಿ ದ್ರೌಪದಿ ಮುರ್ಮು ರವರ ಆಯ್ಕೆ ಪ್ರಜಾಪ್ರಭುತ್ವದ ಹಿರಿಮೆಗೆ ಸಂದ ಗೌರವ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ದೇಶದ ನೂತನ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ರವರಿಗೆ ಅಭಿನಂದನೆ ಸಲ್ಲಿಸಿರುವ ಕುಯಿಲಾಡಿ, ರಾಷ್ಟ್ರಪತಿಯವರ ರಾಷ್ಟ್ರ ಹಿತದ ಕಾಯಕದContinue reading “ದೇಶದ ನೂತನ ರಾಷ್ಟ್ರಪತಿಯಾಗಿ ಶ್ರೀಮತಿ ದ್ರೌಪದಿ ಮುರ್ಮು ಆಯ್ಕೆ ಪ್ರಜಾಪ್ರಭುತ್ವದ ಹಿರಿಮೆಗೆ ಸಂದ ಗೌರವ: ಕುಯಿಲಾಡಿ ಸುರೇಶ್ ನಾಯಕ್”
Daily Archives: July 21, 2022
ಜಿಲ್ಲಾ ಜನಜಾಗೃತಿ ವೇದಿಕೆಯಿಂದ ಶ್ಯಾಮಿಲಿ ಪದವಿ ಪೂರ್ವ ಕಾಲೇಜಿನಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮ
ಉಡುಪಿ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.) ಉಡುಪಿ ತಾಲೂಕು ಮತ್ತು ಉಡುಪಿ ವಲಯ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ಜಿಲ್ಲೆ ಮತ್ತು ಉಡುಪಿ ತಾಲೂಕು-ವಲಯ ನೇತೃತ್ವದಲ್ಲಿ ವಿಶ್ವ ಮಾಧಕ ವಸ್ತು ವಿರೋಧಿ ದಿನಾಚರಣೆಯ ಅಂಗವಾಗಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮವು ಜನಜಾಗೃತಿ ವೇದಿಕೆಯ ಜಿಲ್ಲಾ ಸಮಿತಿ ಸದಸ್ಯ ಹಾಗೂ ಉಡುಪಿ ವಲಯಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಇವರ ಅಧ್ಯಕ್ಷತೆಯಲ್ಲಿ ಕಿದಿಯೂರು ಶ್ಯಾಮಿಲಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ನವೀನ್ ಅಮೀನ್Continue reading “ಜಿಲ್ಲಾ ಜನಜಾಗೃತಿ ವೇದಿಕೆಯಿಂದ ಶ್ಯಾಮಿಲಿ ಪದವಿ ಪೂರ್ವ ಕಾಲೇಜಿನಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮ”