ಉಡುಪಿ: ‘ನೆಹರೂ, ಇಂದಿರಾ ಗಾಂಧಿ, ಸೋನಿಯಾ ಗಾಂಧಿ ಹೆಸರಲ್ಲಿ ಮೂರು ನಾಲ್ಕು ತಲೆಮಾರಿಗೆ ಆಗುವಷ್ಟನ್ನು ನಾವು ಮಾಡಿಕೊಂಡಿದ್ದೇವೆ…’ ಎಂಬ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗಂಟಾಘೋಷದ ನುಡಿ ಮುತ್ತುಗಳು ಕಾಂಗ್ರೆಸ್ ಈ ದೇಶವನ್ನು ಲೂಟಿಗೈದು ದೇಶವಾಸಿಗಳಿಗೆ ಎಸಗಿರುವ ಅಕ್ಷಮ್ಯ ಘೋರ ದ್ರೋಹವನ್ನು ಪುಷ್ಠೀಕರಿಸಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಆರೋಪಿಸಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದ ಮುಂದೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ವಿಚಾರಣೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆಯ ಸಂದರ್ಭದಲ್ಲಿ ಸ್ವತ:Continue reading “ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ ಕಾಂಗ್ರೆಸ್ ಜನತೆಗೆ ಬಗೆದ ಘೋರ ದ್ರೋಹವನ್ನು ಪುಷ್ಠೀಕರಿಸಿದೆ: ಜಿಲ್ಲಾ ಬಿಜೆಪಿ ಆರೋಪ”