Design a site like this with WordPress.com
Get started

ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರಲ್ ರಿಸರ್ಚ್ ಇನ್ಸ್ಟಿಟ್ಯೂಟ್’ ಆಡಳಿತ ಸಮಿತಿ ಸದಸ್ಯರಾಗಿ ಶಿವಕುಮಾರ್ ಅಂಬಲಪಾಡಿ ನಾಮ ನಿರ್ದೇಶನ

‘ಉಡುಪಿ: ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಶಿಫಾರಸು ಮೇರೆಗೆ‌‌ ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಇವರನ್ನು ಕೇಂದ್ರ ಸರಕಾರದ ಸ್ವಾಮ್ಯದ “ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರಲ್ ರಿಸರ್ಚ್ ಇನ್ಸ್ಟಿಟ್ಯೂಟ್‌‌” ಗೋವಾ ಇದರ‌ ‘ಇನ್ಸ್ಟಿಟ್ಯೂಟ್ ಮೆನೇಜ್ಮೆಂಟ್ ಕಮಿಟಿ’ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಿ ‘ಇಂಡಿಯನ್ ಕೌನ್ಸಿಲ್ ಆಫ್ ಅಗ್ರಿಕಲ್ಚರಲ್ ರಿಸರ್ಚ್’ ನವದೆಹಲಿ‌‌ ಆದೇಶ ಹೊರಡಿಸಿದೆ. ಇವರು ಅಂಬಲಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿ, ತಲಾ ಎರಡು ಅವಧಿಗೆ ಗ್ರಾಮ ಪಂಚಾಯತ್ ಸದಸ್ಯರಾಗಿ, ಬಿಜೆಪಿ ಅಂಬಲಪಾಡಿ ಸ್ಥಾನೀಯContinue reading “ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರಲ್ ರಿಸರ್ಚ್ ಇನ್ಸ್ಟಿಟ್ಯೂಟ್’ ಆಡಳಿತ ಸಮಿತಿ ಸದಸ್ಯರಾಗಿ ಶಿವಕುಮಾರ್ ಅಂಬಲಪಾಡಿ ನಾಮ ನಿರ್ದೇಶನ”