ಜು.30 ಬೆಳಿಗ್ಗೆ 10.30ಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪ್ರವೀಣ್ ನೆಟ್ಟಾರು ಅವರ ಶೃದ್ಧಾಂಜಲಿ ಸಭೆ

ಬೆಳ್ಳಾರೆಯಲ್ಲಿ ಹಂತಕರ ದುಷ್ಕೃತ್ಯಕ್ಕೆ ಬಲಿಯಾದ ಬಿಜೆಪಿ ದ.ಕ. ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಆವರ ಶೃದ್ಧಾಂಜಲಿ ಸಭೆಯು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಜು.30 ಶನಿವಾರ ಬೆಳಿಗ್ಗೆ ಗಂಟೆ 10.30ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಲಿದೆ. ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ, ಮಹಾ ಶಕ್ತಿಕೇಂದ್ರ, ಶಕ್ತಿಕೇಂದ್ರ ಹಾಗೂ ಬೂತ್ ಪದಾಧಿಕಾರಿಗಳು, ವಿವಿಧ ಸ್ತರದ ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದು ಪ್ರವೀಣ್ ನೆಟ್ಟಾರು ಅವರಿಗೆContinue reading “ಜು.30 ಬೆಳಿಗ್ಗೆ 10.30ಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪ್ರವೀಣ್ ನೆಟ್ಟಾರು ಅವರ ಶೃದ್ಧಾಂಜಲಿ ಸಭೆ”

Design a site like this with WordPress.com
Get started