ಉಡುಪಿ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಕರೆಯಂತೆ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೂಚನೆಯಂತೆ ‘ಮನೆ ಮನೆಗಳಲ್ಲಿ ತ್ರಿವರ್ಣ ಧ್ವಜ’ ಅಭಿಯಾನದ ಪ್ರಯುಕ್ತ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಜಿಲ್ಲೆಯ ಪ್ರಮುಖರನ್ನು ಬೇಟಿಯಾಗಿ ರಾಷ್ಟ್ರ ಧ್ವಜವನ್ನು ಹಸ್ತಾಂತರಿಸಲಾಯಿತು. ಮಣಿಪಾಲ್ ಯುನಿವರ್ಸಿಟಿಯ ಉಪ ಕುಲಾಧಿಪತಿ ಡಾ! ಹೆಚ್.ಎಸ್. ಬಲ್ಲಾಳ್, ಉಡುಪಿ ಜಿಲ್ಲಾ ಸಂಘ ಚಾಲಕ್ ನಾರಾಯಣ ಶೆಣೈ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ವಿಧ್ವಾಂಸContinue reading “ಮನೆ ಮನೆಗಳಲ್ಲಿ ತ್ರಿವರ್ಣ ಧ್ವಜ’ : ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ರಾಷ್ಟ್ರ ಧ್ವಜ ವಿತರಣೆ”