ಉಡುಪಿ: ಕರ್ನಾಟಕ ಸರಕಾರದ ಸ್ವಾಮ್ಯದ ದಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಇದರ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿಯವರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ತಂಡದಿಂದ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಪೆರ್ಣಂಕಿಲ ಶ್ರೀಶ ನಾಯಕ್, ಕಿಶೋರ್Continue reading “ಎಮ್.ಇ.ಐ. ನೂತನ ಅಧ್ಯಕ್ಷ ಕೆ.ಉದಯಕುಮಾರ್ ಶೆಟ್ಟಿಯವರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದ ಜಿಲ್ಲಾ ಪದಾಧಿಕಾರಿಗಳ ತಂಡದಿಂದ ಅಭಿನಂದನೆ”