ಉಡುಪಿ: ಕರ್ನಾಟಕ ಸರಕಾರದ ಸ್ವಾಮ್ಯದ ದಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಇದರ ನೂತನ ಅಧ್ಯಕ್ಷ ಹಾಗೂ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿಯವರು ಪರ್ಯಾಯ ಶ್ರೀ ಕೃಷ್ಣಾಪುರ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರನ್ನು ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೇಟಿಯಾದರು. ಉತ್ತಮ ಕೆಲಸ ಕಾರ್ಯಗಳನ್ನು ಮಾಡುವಂತೆ ಸೂಚಿಸಿದ ಶ್ರೀಪಾದರು ಅನುಗ್ರಹ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಕೇಂದ್ರೀಯ ಕರಾವಳಿ ಕೃಷಿ ಸಂಶೋಧನಾ ಸಂಸ್ಥೆ ಗೋವಾ ಇದರ ಆಡಳಿತ ಸಮಿತಿContinue reading “ಎಮ್.ಇ.ಐ. ಅಧ್ಯಕ್ಷ ಕೆ.ಉದಯಕುಮಾರ್ ಶೆಟ್ಟಿ ಯವರಿಗೆ ಪರ್ಯಾಯ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ”
Daily Archives: August 16, 2022
ಅಟಲ್ ಜೀ ಮೇರು ವ್ಯಕ್ತಿತ್ವ, ಜೀವನಾದರ್ಶ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ: ಕುಯಿಲಾಡಿ
ಉಡುಪಿ: ಶ್ರೇಷ್ಠ ಸಂಸದೀಯ ಪಟು, ಕವಿ ಹೃದಯದ, ಮೇರು ವ್ಯಕ್ತಿತ್ವದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜೀವನಾದರ್ಶ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಮಂಗಳವಾರ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಯವರ 4ನೇ ವರ್ಷದ ಪುಣ್ಯ ಸಂಸ್ಮರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅಟಲ್ ಜೀ ಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದರು. ಭಾರತೀಯ ಜನ ಸಂಘದ ನಂತರ ಭಾರತೀಯContinue reading “ಅಟಲ್ ಜೀ ಮೇರು ವ್ಯಕ್ತಿತ್ವ, ಜೀವನಾದರ್ಶ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ: ಕುಯಿಲಾಡಿ”