ಉಡುಪಿಯ ಬ್ರಹ್ಮಗಿರಿ ವೃತ್ತದ ಬಳಿ ದೇಶ ಭಕ್ತರು ಅಳವಡಿಸಿರುವ ಅಪ್ರತಿಮ ಸ್ವಾತಂತ್ರ್ಯ ಸೇನಾನಿ ಕ್ರಾಂತಿವೀರ ಸಾವರ್ಕರ್ ರವರ ಬ್ಯಾನರನ್ನು ಕಾಂಗ್ರೆಸ್ ಹಾಗೂ ಕಾಂಗ್ರೆಸ್ ನ ಪಾಪದ ಕೂಸು ಎಸ್ಡಿಪಿಐ ಸೇರಿ ತೆರವುಗೊಳಿಸುವ ಹುನ್ನಾರದ ಬಗ್ಗೆ ತಿಳಿದುಬಂದಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಎರಡೆರಡು ಬಾರಿ ಕರಿ ನೀರಿನ ಶಿಕ್ಷೆ ಅನುಭವಿಸಿ ಛಲ ಬಿಡದ ಹೋರಾಟದಿಂದ ದೇಶಕ್ಕಾಗಿ ಹುತಾತ್ಮರಾದ ಅಪ್ಪಟ ದೇಶ ಭಕ್ತ ಸಾವರ್ಕರ್ ರವರ ಹೆಸರೆತ್ತಲೂ ಕಾಂಗ್ರೆಸ್ ಗೆ ಯೋಗ್ಯತೆ ಇಲ್ಲ. ದೇಶ ಭಕ್ತ ಸ್ವಾತಂತ್ರ್ಯ ಹೋರಾಟಗಾರರ ಬಲಿದಾನದಿಂದContinue reading “ಉಡುಪಿಯಲ್ಲಿ ಸಾವರ್ಕರ್ ಬ್ಯಾನರ್ ತೆರವುಗೊಳಿಸುವ ಎಸ್ಡಿಪಿಐ ಹುನ್ನಾರದ ಪುಂಡಾಟ ನಿಲ್ಲಿಸದಿದ್ದರೆ ತಕ್ಕ ಶಾಸ್ತಿ : ಕುಯಿಲಾಡಿ”