Design a site like this with WordPress.com
Get started

ಆ.28ರಂದು ಅಂಬಲಪಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ‘ಪ್ರಧಾನಿಯವರ ಮನ್ ಕೀ ಬಾತ್ ವೀಕ್ಷಣೆ’ ಮತ್ತು ‘ಸಂಜೀವಿನಿ ವಿಶೇಷ ಸಂತೆ’ – ಪೂರ್ವಭಾವಿ ಸಭೆ

ಉಡುಪಿ: ಆಗಸ್ಟ್ 28 ರವಿವಾರ ಬೆಳಿಗ್ಗೆ ಗಂಟೆ 11.00ಕ್ಕೆ ಅಂಬಲಪಾಡಿ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಸಂಜೀವಿನಿ ಒಕ್ಕೂಟದ ಸ್ವಸಹಾಯ ಸಂಘದ ಸದಸ್ಯರಿಂದ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿಯವರ ಆಗಸ್ಟ್ ತಿಂಗಳ ‘ಮನ್ ಕೀ ಬಾತ್ ನೇರ ಪ್ರಸಾರ ವೀಕ್ಷಣೆ’ ಮತ್ತು ‘ಸಂಜೀವಿನಿ ಒಕ್ಕೂಟದ ವಿಶೇಷ ಸಂತೆ’ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೋಹಿಣಿ ಎಸ್. ಪೂಜಾರಿ ಅಧ್ಯಕ್ಷತೆಯಲ್ಲಿ ಅಂಬಲಪಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿContinue reading “ಆ.28ರಂದು ಅಂಬಲಪಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ‘ಪ್ರಧಾನಿಯವರ ಮನ್ ಕೀ ಬಾತ್ ವೀಕ್ಷಣೆ’ ಮತ್ತು ‘ಸಂಜೀವಿನಿ ವಿಶೇಷ ಸಂತೆ’ – ಪೂರ್ವಭಾವಿ ಸಭೆ”

ಆ.28ರಂದು ಬ್ರಹ್ಮಾವರದ ಎಸ್.ಎಮ್.ಎಸ್ ಕಾಂಪ್ಲೆಕ್ಸ್ ನಲ್ಲಿ ‘ಉಡುಪಿಯನ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ(ನಿ.)’ ಉದ್ಘಾಟನೆ

ಉಡುಪಿ: ಉಡುಪಿ ಜಿಲ್ಲೆಯ ಉದ್ಯಮ ಕೇಂದ್ರವಾಗಿ ಬೆಳೆಯುತ್ತಿರುವ ಬ್ರಹ್ಮಾವರದ ಸಹಕಾರಿ ಕ್ಷೇತ್ರದ ಮಜಲಿನಲ್ಲಿ ಇನ್ನೊಂದು ಹೊಸ ಪೈರಿನ ತೆನೆ ಅರಳಲು ಸಜ್ಜಾಗಿದೆ. ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಉಡುಪಿಯನ್ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ(ನಿ.) ಆಗಸ್ಟ್ 28, ರವಿವಾರ ಬೆಳಿಗ್ಗೆ 10.00 ಗಂಟೆಗೆ ಬ್ರಹ್ಮಾವರದ ಎಸ್.ಎಮ್.ಎಸ್. ಚರ್ಚ್ ಕಾಂಪ್ಲೆಕ್ಸ್ ನ 2ನೇ ಮಹಡಿಯಲ್ಲಿ ಶುಭಾರಂಭಗೊಳ್ಳಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಸಚಿನ್ ಪೂಜಾರಿ ತಿಳಿಸಿದ್ದಾರೆ. ಉಡುಪಿಯ ಕ್ರೆಡಿಟ್ ಕೋ-ಅಪರೇಟೀವ್ ಸೊಸೈಟಿ(ನಿ.) ಇದರ ಅಧ್ಯಕ್ಷ ಸಚಿನ್ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆಯುವ ಸಂಸ್ಥೆಯContinue reading “ಆ.28ರಂದು ಬ್ರಹ್ಮಾವರದ ಎಸ್.ಎಮ್.ಎಸ್ ಕಾಂಪ್ಲೆಕ್ಸ್ ನಲ್ಲಿ ‘ಉಡುಪಿಯನ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ(ನಿ.)’ ಉದ್ಘಾಟನೆ”