Design a site like this with WordPress.com
Get started

ಸೆ.2ರ ಪ್ರಧಾನಿ ಮಂಗಳೂರು ಭೇಟಿಯ ಸಾರ್ವಜನಿಕ ಸಭೆ ಯಶಸ್ವಿಗೊಳಿಸಿ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಸೆ.2ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಮಂಗಳೂರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಾಹ್ನ 1.00 ಗಂಟೆಗೆ ಮಂಗಳೂರಿನ ಬಂಗ್ರಕೂಳೂರು ಗೋಲ್ಡ್ ಪಿಂಚ್ ಮೈದಾನದಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳು ಭಾಗವಹಿಸುವ ಈ ಸಮಾವೇಶವನ್ನು ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ವಿವಿಧ ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಸೇರಿ ಸಂಘಟಿತ ಪ್ರಯತ್ನದಿಂದ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್ ಹೇಳಿದರು.Continue reading “ಸೆ.2ರ ಪ್ರಧಾನಿ ಮಂಗಳೂರು ಭೇಟಿಯ ಸಾರ್ವಜನಿಕ ಸಭೆ ಯಶಸ್ವಿಗೊಳಿಸಿ: ಕುಯಿಲಾಡಿ ಸುರೇಶ್ ನಾಯಕ್”