ಬಿಜೆಪಿ ಜಿಲ್ಲಾ ಸಂಘಟನಾತ್ಮಕ ತಂಡದ ಸಭೆ ಉಡುಪಿ: ರಾಜ್ಯ ಬಿಜೆಪಿ ಸೂಚನೆಯಂತೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಜಿಲ್ಲಾ ಮತ್ತು ಮಂಡಲ ಮಟ್ಟದಲ್ಲಿ ಒಂಬತ್ತು ವಿಭಾಗಗಳ ತಂಡಗಳನ್ನು ರಚಿಸಲಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಿಂದ ಬೂತ್ ಹಾಗೂ ಪೇಜ್ ಪ್ರಮುಖರ ವರೆಗಿನ ವಿವಿಧ ಮಜಲುಗಳಲ್ಲಿ ಪಕ್ಷ ಸಂಘಟನೆಯ ಕಾರ್ಯ ವಿಸ್ತಾರದ ಪರಿಶೀಲನೆಯನ್ನು ನಡೆಸಿ ವಿವಿಧ ಮೋರ್ಚಾಗಳು ಮತ್ತು ಪ್ರಕೋಷ್ಠಗಳ ಎಲ್ಲಾ ಹಂತಗಳ ಸಂಘಟನಾ ಸಮಿತಿಯನ್ನು ಸಕ್ರಿಯಗೊಳಿಸಿ ಚುನಾವಣಾ ಪೂರ್ವಸಿದ್ಧತೆಗಳೊಂದಿಗೆ ಪಕ್ಷ ಸಂಘಟನೆಗೆ ಹೆಚ್ಚಿನ ವೇಗContinue reading “ಪಕ್ಷ ಸಂಘಟನೆಗೆ ವೇಗ ನೀಡಲು ಕೆ.ಉದಯ ಕುಮಾರ್ ಶೆಟ್ಟಿ ಕರೆ”