ಉಡುಪಿ:ಬಿಲ್ಲವ ಸೇವಾ ಸಂಘ (ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜನ್ಮ ದಿನಾಚರಣೆಯನ್ನು ಭಜನಾ ಸೇವೆಯೊಂದಿಗೆ ವಿಜ್ರಂಭಣೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ರವರು ಸಂಘದ ವತಿಯಿಂದ ಮತ್ತು ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ ರವರ ವತಿಯಿಂದ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ತರಗತಿಗಳಲ್ಲಿ ಅತೀ ಹೆಚ್ಚು ಅಂಕ ಗಳಿಸಿರುವ ಸಂಘದ ವ್ಯಾಪ್ತಿಯ ಬಿಲ್ಲವ ಸಮಾಜದ ವಿದ್ಯಾರ್ಥಿಗಳಿಗೆ ನೀಡಲ್ಪಡುವ ಪ್ರತಿಭಾ ಪುರಸ್ಕಾರContinue reading “ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ, ಪ್ರತಿಭಾ ಪುರಸ್ಕಾರ, ವಿಧ್ಯಾರ್ಥಿ ವೇತನ ವಿತರಣೆ”