Design a site like this with WordPress.com
Get started

ಸೆ.17ರಿಂದ ಅ.2 ‘ಸೇವಾ ಪಾಕ್ಷಿಕ’ ಆಚರಣೆ; ‘ಶಕ್ತಿಕೇಂದ್ರಗಳ ಸಭೆ’ ಯಶಸ್ವಿಗೊಳಿಸಿ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಸೆ.17ರಿಂದ ಅ.2ರ ವರೆಗೆ ಉಡುಪಿ ಜಿಲ್ಲೆಯಾದ್ಯಂತ ನಡೆಯಲಿರುವ ‘ಸೇವಾ ಪಾಕ್ಷಿಕ’ವನ್ನು ಮಾದರಿ ಸೇವಾ ಚಟುವಟಿಕೆಗಳೊಂದಿಗೆ ಅರ್ಥಪೂರ್ಣವಾಗಿ ಆಚರಿಸುವ ಜೊತೆಗೆ ಚುನಾವಣಾ ಪೂರ್ವ ತಯಾರಿ ಪ್ರಕ್ರಿಯೆಯಾಗಿರುವ ಶಕ್ತಿಕೇಂದ್ರಗಳ ಸಭೆಗಳನ್ನು ಪರಿಣಾಮಕಾರಿಯಾಗಿ ಆಯೋಜಿಸಿ ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ ಮಂಡಲಗಳ ಶಕ್ತಿಕೇಂದ್ರಗಳಲ್ಲಿ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ತಂಡ ಸಭೆಗಳನ್ನು ನಡೆಸಲಿದ್ದುContinue reading “ಸೆ.17ರಿಂದ ಅ.2 ‘ಸೇವಾ ಪಾಕ್ಷಿಕ’ ಆಚರಣೆ; ‘ಶಕ್ತಿಕೇಂದ್ರಗಳ ಸಭೆ’ ಯಶಸ್ವಿಗೊಳಿಸಿ: ಕುಯಿಲಾಡಿ ಸುರೇಶ್ ನಾಯಕ್”