Design a site like this with WordPress.com
Get started

ಬಿಜೆಪಿ‌ ಜಿಲ್ಲಾ ಒಬಿಸಿ ಮೋರ್ಚಾ: ವಿಶ್ವಕರ್ಮ‌ ಜಯಂತಿ, ನಾರಾಯಣ ಗುರು ಜಯಂತಿ ಆಚರಣೆ, ಸಾಧಕರಿಗೆ ಸನ್ಮಾನ

ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಭಗವಾನ್ ಶ್ರೀ ವಿಶ್ವಕರ್ಮ ಜಯಂತಿ ಮತ್ತು ಬ್ರಹ್ಮಶ್ರೀ‌ ನಾರಾಯಣ ಗುರು ಜಯಂತಿ ಆಚರಣೆಯು ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಸುರೇಂದ್ರ ಪಣಿಯೂರು ಅಧ್ಯಕ್ಷತೆಯಲ್ಲಿ ನಡೆಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಸಕ್ತ‌ ಸಾಲಿನ ಕರ್ನಾಟಕ ರಾಜ್ಯ ಸರ್ಕಾರದ ದೇವರಾಜ ಅರಸು ಪ್ರಶಸ್ತಿ ಪುರಸ್ಕೃತ ಡಾ! ಅಣ್ಣಯ್ಯ ಕುಲಾಲ್, ಅತ್ಯುತ್ತಮ ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಸಂಜೀವ ದೇವಾಡಿಗ,Continue reading “ಬಿಜೆಪಿ‌ ಜಿಲ್ಲಾ ಒಬಿಸಿ ಮೋರ್ಚಾ: ವಿಶ್ವಕರ್ಮ‌ ಜಯಂತಿ, ನಾರಾಯಣ ಗುರು ಜಯಂತಿ ಆಚರಣೆ, ಸಾಧಕರಿಗೆ ಸನ್ಮಾನ”