ಜಿಲ್ಲಾ ಬಿಜೆಪಿಯಿಂದ‌ ‘ಸಶಕ್ತ ಬೂತ್ – ಸದೃಢ ಭಾರತ’ ಅಭಿಯಾನದಡಿ ‘ಅಧ್ಯಯನ ಹಾಗೂ ಪರಿಶೀಲನ ಪತ್ರಕ’ ಡಿಜಿಟಲೀಕರಣ ಕಾರ್ಯಾಗಾರ

news by: ಜನತಾಲೋಕವಾಣಿನ್ಯೂಸ್ ಜಿಲ್ಲಾ ಬಿಜೆಪಿಯಿಂದ‌ ‘ಸಶಕ್ತ ಬೂತ್ – ಸದೃಢ ಭಾರತ’ ಅಭಿಯಾನದಡಿ ‘ಅಧ್ಯಯನ ಹಾಗೂ ಪರಿಶೀಲನ ಪತ್ರಕ’ ಡಿಜಿಟಲೀಕರಣ ಕಾರ್ಯಾಗಾರ ಉಡುಪಿ ಜಿಲ್ಲಾ ಬಿಜೆಪಿಯಿಂದ ‘ಸಶಕ್ತ ಬೂತ್ – ಸದೃಢ ಭಾರತ’ ಅಭಿಯಾನದಡಿ ‘ಅಧ್ಯಯನ ಹಾಗೂ ಪರಿಶೀಲನ ಪತ್ರಕ’ದ ಡಿಜಿಟಲೀಕರಣದ ಬಗ್ಗೆ ಮಾಹಿತಿ ಕಾರ್ಯಾಗಾರವು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಶುಕ್ರವಾರ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ‌‌ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ, ಪಕ್ಷದ ಸಂಘಟನಾತ್ಮಕ ಕೆಲಸ ಕಾರ್ಯಗಳನ್ನು ಅತ್ಯಂತ ಶೃದ್ಧೆContinue reading “ಜಿಲ್ಲಾ ಬಿಜೆಪಿಯಿಂದ‌ ‘ಸಶಕ್ತ ಬೂತ್ – ಸದೃಢ ಭಾರತ’ ಅಭಿಯಾನದಡಿ ‘ಅಧ್ಯಯನ ಹಾಗೂ ಪರಿಶೀಲನ ಪತ್ರಕ’ ಡಿಜಿಟಲೀಕರಣ ಕಾರ್ಯಾಗಾರ”

ಆರ್.ಎಸ್.ಎಸ್. ಕಚೇರಿಗೆ ಮುತ್ತಿಗೆ ಯತ್ನ ಖಂಡನೀಯ

News By: ಜನತಾಲೋಕವಾಣಿನ್ಯೂಸ್ ಆರ್.ಎಸ್.ಎಸ್. ಕಚೇರಿಗೆ ಮುತ್ತಿಗೆ ಯತ್ನ ಖಂಡನೀಯ ಉಡುಪಿ: ಇಲ್ಲಿನ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್.ಎಸ್.ಎಸ್.)ದ ಕಚೇರಿಗೆ ಪಿ.ಎಫ್.ಐ ಕಾರ್ಯಕರ್ತರು ಮುತ್ತಿಗೆ ಹಾಕಲು ಪ್ರಯತ್ನಿಸಿರುವುದು ಖಂಡನೀಯ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಎನ್.ಐಎ ಅಧಿಕಾರಿಗಳು ದೇಶಾದ್ಯಂತ ತಪ್ಪಿತಸ್ಥರಾದ ಪಿ.ಎಫ್.ಐ ಮತ್ತು ಎಸ್.ಡಿ.ಪಿ.ಐ ಕಚೇರಿ ಮೇಲೆ ದಾಳಿ ನಡೆಸಿದಾಗ ಉಡುಪಿಯಲ್ಲಿ ಕೆಲವು ಕಿಡಿಗೇಡಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದಾರೆ. ಅಂಥವರನ್ನು ಹದ್ದುಬಸ್ತಿನಲ್ಲಿಟ್ಟು ಮಟ್ಟಹಾಕಲುContinue reading “ಆರ್.ಎಸ್.ಎಸ್. ಕಚೇರಿಗೆ ಮುತ್ತಿಗೆ ಯತ್ನ ಖಂಡನೀಯ”

ಸೆ.24-25 : ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಶಿಕ್ಷಣ ವರ್ಗ

ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಶಿಕ್ಷಣ ವರ್ಗವು ಸೆ.24 ಮತ್ತು ಸೆ.25ರಂದು ಉಡುಪಿ ಮಥುರಾ ಕಾಂಫರ್ಟ್ಸ್ ಸಭಾಂಗಣದಲ್ಲಿ ಜರಗಲಿದೆ. ಸೆ.24ರಂದು ಬೆಳಿಗ್ಗೆ ಗಂಟೆ 10.00ಕ್ಕೆ ಇಂದನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಪ್ರಶಿಕ್ಷಣದ ಉದ್ಘಾಟನೆಯನ್ನು ನೆರವೇರಿಸುವರು. ಸೆ.25ರ ಸಂಜೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ‌ ಶ್ರೀನಿವಾಸ ಪೂಜಾರಿ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ‌ ಮಾರ್ಗದರ್ಶನ ನೀಡಲಿದ್ದಾರೆ. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್Continue reading “ಸೆ.24-25 : ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಶಿಕ್ಷಣ ವರ್ಗ”

Design a site like this with WordPress.com
Get started