News By: ಜನತಾಲೋಕವಾಣಿನ್ಯೂಸ್ ಉಡುಪಿ: ಬಿಜೆಪಿ ಉಡುಪಿ ಜಿಲ್ಲೆ, ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಕೋಷ್ಠ ಮತ್ತು ಬಿಜೆಪಿ ಜಿಲ್ಲಾ ವೈದ್ಯಕೀಯ ಪ್ರಕೋಷ್ಠ ಇದರ ಜಂಟಿ ಆಶ್ರಯದಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇದರ ತಜ್ಞ ವೈದ್ಯರಿಂದ ‘ಸೇವಾ ಪಾಕ್ಷಿಕ’ ಅಭಿಯಾನ ಹಾಗೂ ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಪತ್ರಕರ್ತರು, ಪತ್ರಿಕಾ ವಿತರಕರು, ಕೇಬಲ್ ಅಪರೇಟರ್ ಸಿಬ್ಬಂದಿಗಳು ಮತ್ತು ಸಾರ್ವಜನಿಕ ಬಂಧುಗಳಿಗೆ ‘ಉಚಿತ ಆರೋಗ್ಯ ತಪಾಸಣಾ ಶಿಬಿರ’ವು ಸೆ.25 ರವಿವಾರ ಬೆಳಿಗ್ಗೆ 9.00 ರಿಂದContinue reading “ಸೆ.25 ಬಿಜೆಪಿ ‘ಸೇವಾ ಪಾಕ್ಷಿಕ’ ಪ್ತಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ, ಆಯುಷ್ಮಾನ್ ಕಾರ್ಡ್, ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ವಿತರಣೆ”