News by: ಜನತಾಲೋಕವಾಣಿನ್ಯೂಸ್ ಉಡುಪಿ: ದೇಶದ ಆಂತರಿಕ ಭದ್ರತೆ, ಶಾಂತಿ ಸುವ್ಯವಸ್ಥೆಗೆ ಕಂಟಕವಾಗಿದ್ದ ಉಗ್ರ ಸಂಘಟನೆಗಳ ನಿಷೇಧ ಭಾರತದ ದೊಡ್ಡ ಗೆಲುವು ಎಂದು ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಹೇಳಿದರು. ಅವರು ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ನಡೆದ ಪರಿಚಯ ವರ್ಗದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಅನೇಕ ಮುಸಲ್ಮಾನರು ಕೂಡಾ ಪಿಎಫ್ಐ ನಂತಹ ಉಗ್ರಗಾಮಿ ಸಂಘಟನೆಗಳ ದೇಶ ವಿರೋಧಿ ಸಾಮಾಜಿಕ ಪಿಡುಗನ್ನು ನಿವಾರಿಸಬೇಕೆನ್ನುವ ಆಶಯContinue reading “ಉಗ್ರ ಸಂಘಟನೆಗಳ ನಿಷೇಧ ಭಾರತದ ದೊಡ್ಡ ಗೆಲುವು: ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ”