News by: ಜನತಾಲೋಕವಾಣಿನ್ಯೂಸ್ ಉಡುಪಿ: ‘ಸೇವಾ ಪಾಕ್ಷಿಕ ಅಭಿಯಾನ’ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ 72ನೇ ಜನ್ಮ ದಿನಾಚಣೆ ಅಂಗವಾಗಿ ಬಿಜೆಪಿ ಉಡುಪಿ ಗ್ರಾಮಾಂತರ ವತಿಯಿಂದ ಬ್ರಹ್ಮಾವರದ ಗಾಂಧಿ ಮೈದಾನದ ಬಳಿ ಆಯೋಜಿಸಿದ ‘ಬೃಹತ್ ಖಾದಿ ಮೇಳ’ವನ್ನು (ಖಾದಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ) ಬಿಜೆಪಿ ಉಡುಪಿ ಗ್ರಾಮಾಂತರ ಅಧ್ಯಕ್ಷೆ ವೀಣಾ ವಿ. ನಾಯ್ಕ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಸೇವಾ ಪಾಕ್ಷಿಕ ಅಭಿಯಾನದ ಜಿಲ್ಲಾ ಸಹ ಸಂಚಾಲಕ ಸದಾನಂದ ಉಪ್ಪಿನಕುದ್ರು,Continue reading “ಬಿಜೆಪಿ ಉಡುಪಿ ಗ್ರಾಮಾಂತರ : ಬ್ರಹ್ಮಾವರದಲ್ಲಿ ಬೃಹತ್ ಖಾದಿ ಮೇಳ ಉದ್ಘಾಟನೆ”