News by: ಜನತಾಲೋಕವಾಣಿನ್ಯೂಸ್ ಉಡುಪಿ: ದ.ಕ. ಮತ್ತು ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಅ.8 ಶನಿವಾರ ಸಂಜೆ 4.30ಕ್ಕೆ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಗೆ ಬೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯುವ ಸಭೆಯಲ್ಲಿ ಅವರನ್ನು ಗೌರವಿಸಲಾಗುವುದು. ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿರಬೇಕಾಗಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿContinue reading “ಅ.8 : ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಬಿಜೆಪಿ ಜಿಲ್ಲಾ ಕಛೇರಿಗೆ ಭೇಟಿ”