News by: ಜನತಾಲೋಕವಾಣಿನ್ಯೂಸ್ ದೇಶೀಯತೆ ಹಾಗೂ ಸುಸಂಸ್ಕೃತ ಶ್ರೇಷ್ಠ ಪರಂಪರೆಯನ್ನು ಉಳಿಸಿ ಬೆಳೆಸಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳು ವಿಶೇಷ ಒತ್ತು ನೀಡುತ್ತಿವೆ. ಈ ನಿಟ್ಟಿನಲ್ಲಿ ದುಶ್ಚಟಮುಕ್ತ ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಮದ್ಯವರ್ಜನ ಶಿಬಿರದ ಪಾತ್ರ ಅತ್ಯಂತ ಮಹತ್ವಪೂರ್ಣ ಎಂದು ಉಡುಪಿ ನಗರ ಪೋಲಿಸ್ ನಿರೀಕ್ಷಕ ಪ್ರಮೋದ್ ಕುಮಾರ್ ಹೇಳಿದರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.) ಉಡುಪಿ ಹಾಗೂ ಕಾಪು ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್(ರಿ.)Continue reading “ದುಶ್ಚಟಮುಕ್ತ ಸಮಾಜ ನಿರ್ಮಾಣದಲ್ಲಿ ಮದ್ಯವರ್ಜನ ಶಿಬಿರದ ಪಾತ್ರ ಮಹತ್ವಪೂರ್ಣ: ಪ್ರಮೋದ್ ಕುಮಾರ್”