Design a site like this with WordPress.com
Get started

ಉಡುಪಿಯ ಬುಡೋಕಾನ್‌ ಕರಾಟೆ ಅಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಗೆ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಟೀಮ್ ಚಾಂಪಿಯನ್ಶಿಪ್ ಪ್ರಶಸ್ತಿ

News by: ಜನತಾಲೋಕವಾಣಿನ್ಯೂಸ್ ಉಡುಪಿ: ಕೊಡಗಿನಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಕರಾಟೆ ಸ್ಪರ್ಧಾ ಕೂಟದಲ್ಲಿ ಉಡುಪಿಯ ಬುಡೋಕಾನ್ ಕರಾಟೆ ಅಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಇದರ ವಿಧ್ಯಾರ್ಥಿಗಳು ಭಾಗವಹಿಸಿ 41 ಚಿನ್ನ, 30 ಬೆಳ್ಳಿ, 19 ಕಂಚಿನ ಪದಕಗಳನ್ನು ಪಡೆದು ಟೀಮ್ ಚಾಂಪಿಯನ್ ಶಿಪ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಪ್ರಶಸ್ತಿ ವಿಜೇತ ಕರಾಟೆ ಪಟುಗಳಿಗೆ ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ಅವರು ಅಂಬಲಪಾಡಿ ದೇವಳದಲ್ಲಿ ಆಶೀರ್ವದಿಸಿ ಶುಭ ಹಾರೈಸಿದರು.Continue reading “ಉಡುಪಿಯ ಬುಡೋಕಾನ್‌ ಕರಾಟೆ ಅಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಗೆ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಟೀಮ್ ಚಾಂಪಿಯನ್ಶಿಪ್ ಪ್ರಶಸ್ತಿ”