Design a site like this with WordPress.com
Get started

ಕರ್ನಾಟಕ ಮತ್ತು ಇತರ ರಾಜ್ಯಗಳಲ್ಲಿ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗದ ಸಮಸ್ಯೆಯನ್ನು ವಿಶ್ಲೇಷಿಸಲು ಮತ್ತು ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ವೈಜ್ಞಾನಿಕ ಅಧ್ಯಯನವನ್ನು ಕೈಗೊಳ್ಳಲು ತಜ್ಞರ ಸಮಿತಿಯನ್ನು ರಚಿಸಿ ಇಂದು ಕೇಂದ್ರ ಕೃಷಿ ಸಚಿವಾಲಯ ಆದೇಶ

News by: ಜನತಾಲೋಕವಾಣಿನ್ಯೂಸ್ ಕರ್ನಾಟಕ ಮತ್ತು ಇತರ ರಾಜ್ಯಗಳಲ್ಲಿ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗದ ಸಮಸ್ಯೆಯನ್ನು ವಿಶ್ಲೇಷಿಸಲು ಮತ್ತು ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ವೈಜ್ಞಾನಿಕ ಅಧ್ಯಯನವನ್ನು ಕೈಗೊಳ್ಳಲು ತಜ್ಞರ ಸಮಿತಿಯನ್ನು ರಚಿಸಿ ಇಂದು ಕೇಂದ್ರ ಕೃಷಿ ಸಚಿವಾಲಯ ಆದೇಶವನ್ನು ಹೊರಡಿಸಿದೆ. ಆಗಸ್ಟ್ ತಿಂಗಳಲ್ಲಿ ಕೇಂದ್ರ ಕೃಷಿ ಕಾರ್ಯದರ್ಶಿಗಳು ಹಾಗೂ ಇತರೆ ಅಧಿಕಾರಿಗಳ ಸಮ್ಮುಖದಲ್ಲಿ ನಡೆಸಿದ ಸಭೆಯ ನಿರ್ಣಯದಂತೆ ಹಾಗೂ ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರ ನಿರ್ದೇಶನದಂತೆ ಇಂದು ತಜ್ಞರ ಸಮಿತಿಯನ್ನುContinue reading “ಕರ್ನಾಟಕ ಮತ್ತು ಇತರ ರಾಜ್ಯಗಳಲ್ಲಿ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗದ ಸಮಸ್ಯೆಯನ್ನು ವಿಶ್ಲೇಷಿಸಲು ಮತ್ತು ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ವೈಜ್ಞಾನಿಕ ಅಧ್ಯಯನವನ್ನು ಕೈಗೊಳ್ಳಲು ತಜ್ಞರ ಸಮಿತಿಯನ್ನು ರಚಿಸಿ ಇಂದು ಕೇಂದ್ರ ಕೃಷಿ ಸಚಿವಾಲಯ ಆದೇಶ”

ನ.16-17 ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ‘ಜನ ಸಂಕಲ್ಪ ಯಾತ್ರೆ’; ಅ.29ರಂದು ‘ಜಿಲ್ಲಾ ಕಾರ್ಯಕಾರಿಣಿ ಸಭೆ’ – ಪ್ರತೀ 2 ತಿಂಗಳಿಗೊಮ್ಮೆ ‘ಶಕ್ತಿಕೇಂದ್ರಗಳ ಸಭೆ’: ಕುಯಿಲಾಡಿ ಸುರೇಶ್ ನಾಯಕ್

News by: ಜನತಾಲೋಕವಾಣಿನ್ಯೂಸ್ ಉಡುಪಿ: ಬಿಜೆಪಿ ಮಹತ್ವಾಕಾಂಕ್ಷಿ ‘ಜನ ಸಂಕಲ್ಪ ಯಾತ್ರೆ’ಯು ಉಡುಪಿ ಜಿಲ್ಲೆಯ ಬೈಂದೂರು ಮತ್ತು ಕಾಪು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನ.16 ಮತ್ತು 17ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ತಂಡದ ನೇತೃತ್ವದಲ್ಲಿ ನಡೆಯಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಅ.19ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆContinue reading “ನ.16-17 ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ‘ಜನ ಸಂಕಲ್ಪ ಯಾತ್ರೆ’; ಅ.29ರಂದು ‘ಜಿಲ್ಲಾ ಕಾರ್ಯಕಾರಿಣಿ ಸಭೆ’ – ಪ್ರತೀ 2 ತಿಂಗಳಿಗೊಮ್ಮೆ ‘ಶಕ್ತಿಕೇಂದ್ರಗಳ ಸಭೆ’: ಕುಯಿಲಾಡಿ ಸುರೇಶ್ ನಾಯಕ್”