News by: ಜನತಾಲೋಕವಾಣಿನ್ಯೂಸ್ ಉಡುಪಿ: ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಇಂದನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅ.28ರಂದು ರಾಜ್ಯಾದ್ಯಂತ ಹಮ್ಮಿಕೊಂಡಿರುವ “ಕೋಟಿ ಕಂಠ ಗಾಯನ” ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವಿನೂತನ ರೀತಿಯಲ್ಲಿ ಭಾಗವಹಿಸಲಿದೆ. ಅ.28 ಶುಕ್ರವಾರ ಬೆಳಿಗ್ಗೆ 10.30ಕ್ಕೆ ಮಣಿಪಾಲದ ರಜತಾದ್ರಿ ಬಳಿ ಇರುವ ಡಾ! ವಿ.ಎಸ್. ಆಚಾರ್ಯ ರವರ ಪುತ್ಥಳಿಯ ಬಳಿ ಸುಮಾರು 500 ಮಂದಿ ಬಿಜೆಪಿ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರುContinue reading “ಅ.28: ಜಿಲ್ಲಾ ಬಿಜೆಪಿಯಿಂದ ಮಣಿಪಾಲ ರಜತಾದ್ರಿಯ ಡಾ! ವಿ.ಎಸ್.ಆಚಾರ್ಯ ಪುತ್ಥಳಿ ಬಳಿ “ಕೋಟಿ ಕಂಠ ಗಾಯನ””