News by: ಜನತಾಲೋಕವಾಣಿನ್ಯೂಸ್ ಕಾಪು: ನವೆಂಬರ್ 7 ನೇ ತಾರೀಕು ಕಾಪು ಕ್ಷೇತ್ರಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪ ಇವರ ನೇತ್ರತ್ವದಲ್ಲಿ ನಡೆಯುವ ಜನ ಸಂಕಲ್ಪ ಸಮಾವೇಶದ ಪೂರ್ವಭಾವಿ ಸಭೆ ಕಾಪು ಬಿಜೆಪಿ ಕಚೇರಿಯಲ್ಲಿ ನಡೆಯಿತು. ವಿವಿಧ ಶಕ್ತಿಕೇಂದ್ರಗಳ ಜವಾಬ್ದಾರಿ ಹೊಂದಿರುವ ಪದಾಧಿಕಾರಿಗಳು ಹಾಗೂ ವಿವಿಧ ಪಂಚಾಯತ್ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು ಉಪಸ್ಥಿತರಿದ್ದರು. ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ರಾಜ್ಯ ಮಹಿಳಾಮೋರ್ಚContinue reading “ಜನ ಸಂಕಲ್ಪ ಸಮಾವೇಶದ ಪೂರ್ವಭಾವಿ ಸಭೆ”