News by: ಜನತಾಲೋಕವಾಣಿನ್ಯೂಸ್ ಉಡುಪಿ: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಪು ಬಸ್ ನಿಲ್ದಾಣದ ಬಳಿ ನ.7ರಂದು ಬೆಳಿಗ್ಗೆ 10.00 ಗಂಟೆಗೆ ನಡೆಯಲಿರುವ ‘ಜನಸಂಕಲ್ಪ ಸಮಾವೇಶ’ದಲ್ಲಿ ಪ್ರತೀ ಬೂತ್ ಮಟ್ಟದಿಂದ ಫಲಾನುಭವಿಗಳು, ಪಕ್ಷದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತ ಬಂಧುಗಳು ಹಾಗೂ ಪಕ್ಷದ ಹಿತೈಷಿಗಳು ಗರಿಷ್ಠ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಸಮಾವೇಶವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು. ಅವರು ಅ.30ರಂದು ಹಿರಿಯಡ್ಕದ ಸ್ಕಂದ ಸಭಾಗೃಹದಲ್ಲಿContinue reading “ಜನಸಂಕಲ್ಪ ಸಮಾವೇಶ’ ಯಶಸ್ವಿಗೊಳಿಸಿ: ಕುಯಿಲಾಡಿ ಸುರೇಶ್ ನಾಯಕ್ಹಿರಿಯಡ್ಕ-ಬೊಮ್ಮರಬೆಟ್ಟು ಶಕ್ತಿಕೇಂದ್ರದ ಪೂರ್ವಸಿದ್ಧತಾ ಸಭೆ”