News by: ಜನತಾಲೋಕವಾಣಿನ್ಯೂಸ್ ಸುದೀರ್ಘ 62 ವರ್ಷಗಳಿಂದ ಪ್ರತಿಭಾನ್ವಿತ ತಬಲಾ ವಾದಕರಾಗಿ, ಕಳೆದ 42 ವರ್ಷಗಳಿಂದ ಉಚಿತ ತಬಲಾ ತರಬೇತಿ ನೀಡುತ್ತಾ ಸಂಗೀತ ಕಲಾ ಕ್ಷೇತ್ರದಲ್ಲಿ ಗಣನೀಯ ಸಾಧನೆಗೈದಿರುವ ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಮಂಜಪ್ಪ ಸುವರ್ಣ ಅಂಬಲಪಾಡಿ ಇವರನ್ನು ಸ್ಥಳೀಯ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಗ್ರಾಮ ಪಂಚಾಯತ್ ಸದಸ್ಯರ ವತಿಯಿಂದ ನ.1ರಂದು ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕೇಂದ್ರೀಯ ಕರಾವಳಿ ಕೃಷಿ ಸಂಶೋಧನಾ ಸಂಸ್ಥೆ ಗೋವಾ ಇದರ ಆಡಳಿತ ಮಂಡಳಿ ಸದಸ್ಯContinue reading “ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಮಂಜಪ್ಪ ಸುವರ್ಣ’ರವರಿಗೆ ಸನ್ಮಾನ”