Design a site like this with WordPress.com
Get started

ನ.5 ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ; ನ.7 ಜಿಲ್ಲಾ ಜನಸಂಕಲ್ಪ ಸಮಾವೇಶ

News by: ಜನತಾಲೋಕವಾಣಿನ್ಯೂಸ್ ಉಡುಪಿ: ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯು ನ.5ರಂದು ಬೆಳಿಗ್ಗೆ 10.00ಕ್ಕೆ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ನಡೆಯಲಿದೆ. ಉಡುಪಿ ಜಿಲ್ಲಾ ಜನಸಂಕಲ್ಪ ಸಮಾವೇಶವು‌ ನ.7ರಂದು ಬೆಳಿಗ್ಗೆ 10.30ಕ್ಕೆ ಕಾಪು ಬಸ್ ನಿಲ್ದಾಣದ ಬಳಿ ಹಾಗೂ ಸಂಜೆ 4.00ಕ್ಕೆ ತ್ರಾಸಿ‌ ಮುಳ್ಳಿಕಟ್ಟೆ ರಾ.ಹೆ. ಬಳಿ ನಡೆಯಲಿದೆ. ಈ ಎರಡೂ ಮಹತ್ವಪೂರ್ಣ ಕಾರ್ಯಕ್ರಮಗಳ ಬಗ್ಗೆ ಪೂರ್ವಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಸಂಘಟಿತ ಪ್ರಯತ್ನದ ಮೂಲಕ ನಿರೀಕ್ಷಿತ ಯಶಸ್ಸನ್ನು ಸಾಧಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷContinue reading “ನ.5 ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ; ನ.7 ಜಿಲ್ಲಾ ಜನಸಂಕಲ್ಪ ಸಮಾವೇಶ”