ನ.22ರಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಆತಿಥ್ಯದಲ್ಲಿ ರಾಜ್ಯ ಯುವ ಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆ

News by: ಜನತಾಲೋಕವಾಣಿನ್ಯೂಸ್ ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಆತಿಥ್ಯದಲ್ಲಿ ಯುವ ಮೋರ್ಚಾ ರಾಜ್ಯ ವಿಶೇಷ ಕಾರ್ಯಕಾರಿಣಿ ಸಭೆಯು ನ.22ರಂದು ಬೆಳಿಗ್ಗೆ ಗಂಟೆ 10.00ಕ್ಕೆ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ನಡೆಯಲಿದೆ. ನ.21ರಂದು ಸಂಜೆ 6.00 ಗಂಟೆಗೆ ಬಿಜೆಪಿ ಯುವ ಮೋರ್ಚಾ ರಾಜ್ಯ ಪದಾಧಿಕಾರಿಗಳ ಸಭೆ ನಡೆಯಲಿದೆ ಎಂದು ಬಿಜೆಪಿ ಯುವ ಮೋರ್ಚಾ ಉಡುಪಿ ಜಿಲ್ಲಾಧ್ಯಕ್ಷ ವಿಖ್ಯಾತ್ ಶೆಟ್ಟಿ ಹೇಳಿದರು. ಅವರು ನ.19ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.Continue reading “ನ.22ರಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಆತಿಥ್ಯದಲ್ಲಿ ರಾಜ್ಯ ಯುವ ಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆ”

Design a site like this with WordPress.com
Get started