Design a site like this with WordPress.com
Get started

ನರೇಂದ್ರ ಮೋದಿಯವರ ಮಾರ್ಗದಲ್ಲೇ ಕರ್ನಾಟಕದ ಆಡಳಿತ: ಬಸವರಾಜ ಬೊಮ್ಮಾಯಿ

News by: ಜನತಾಲೋಕವಾಣಿನ್ಯೂಸ್ ಬೆಂಗಳೂರು: ಆದರಣೀಯ ಪ್ರಧಾನಿ ನರೇಂದ್ರ ಮೋದಿಯವರ ಮಾರ್ಗದಲ್ಲೇ ನಾವು ಆಡಳಿತ ನಡೆಸುತ್ತಿದ್ದೇವೆ. ದಲಿತ ಸಮುದಾಯಗಳಿಗೆ ಹೆಚ್ಷು ಸೌಲಭ್ಯ ನೀಡಿದ್ದು ನಮ್ಮ ಸರ್ಕಾರ. ಸ್ವಾತಂತ್ರ್ಯ ಬಂದ ನಂತರ ಎಸ್ಟಿ ಸಮುದಾಯಕ್ಕೆ ಕೇಂದ್ರ ಸರ್ಕಾರ ಮೀಸಲಾತಿ ಹೆಚ್ಚಿಸಿದ್ದು ಮೋದಿ ಸರ್ಕಾರ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಬಳ್ಳಾರಿಯಲ್ಲಿ ನ.20ರಂದು ಬಿಜೆಪಿ ಪರಿಶಿಷ್ಟ ಪಂಗಡಗಳ ಬೃಹತ್ ನವಶಕ್ತಿ ಸಮಾವೇಶದಲ್ಲಿ ಮಾತನಾಡಿದ ಅವರು, ವಾಲ್ಮೀಕಿ ನಾಯಕರೇ ನಿಜವಾದ ನಾಯಕರು, ಅವರು ಸ್ನೇಹಕ್ಕು ಸೈ ಸಮರಕ್ಕೂContinue reading “ನರೇಂದ್ರ ಮೋದಿಯವರ ಮಾರ್ಗದಲ್ಲೇ ಕರ್ನಾಟಕದ ಆಡಳಿತ: ಬಸವರಾಜ ಬೊಮ್ಮಾಯಿ”