Design a site like this with WordPress.com
Get started

ಚುನಾವಣಾ ಪೂರ್ವ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳಲು ಕುಯಿಲಾಡಿ ಕರೆ

ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆ News by: ಜನತಾಲೋಕವಾಣಿನ್ಯೂಸ್ ಉಡುಪಿ: ಮುಂಬರಲಿರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳ ಜೊತೆಗೆ ವಿವಿಧ ಹಂತದ ಸಭೆಗಳು, ಮತದಾರರ ಪಟ್ಟಿ ಪರಿಶೀಲನೆ ಮತ್ತು ಪರಿಷ್ಕರಣೆ ಮುಂತಾದ ಪ್ರಮುಖ ತುರ್ತು ಕೆಲಸ ಕಾರ್ಯಗಳೊಂದಿಗೆ ಚುನಾವಣಾ ಪೂರ್ವ ಸಿದ್ಧತೆಗೆ ಬದ್ಧತೆಯಿಂದ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಪಕ್ಷದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳಿಗೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದContinue reading “ಚುನಾವಣಾ ಪೂರ್ವ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳಲು ಕುಯಿಲಾಡಿ ಕರೆ”

ಬಿಜೆಪಿ ಬಿಹಾರ ರಾಜ್ಯಾಧ್ಯಕ್ಷ ಹಾಗೂ ಸಂಸದ ಡಾ! ಸಂಜಯ್ ಜೈಸ್ವಾಲ್ ಉಡುಪಿ ಬೇಟಿ: ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸ್ವಾಗತ

News by: ಜನತಾಲೋಕವಾಣಿನ್ಯೂಸ್ ಉಡುಪಿ: ಬಿಜೆಪಿ ಬಿಹಾರ ರಾಜ್ಯಾಧ್ಯಕ್ಷ ಹಾಗೂ ಸಂಸದ ಡಾ! ಸಂಜಯ್ ಜೈಸ್ವಾಲ್ ರವರು ಉಡುಪಿಗೆ ಬೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರು ಅವರನ್ನು ಜಿಲ್ಲಾ ಬಿಜೆಪಿ ವತಿಯಿಂದ ಮಣಿಪಾಲದ ಹೋಟೆಲ್ ವ್ಯಾಲಿವ್ಯೂನಲ್ಲಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ, ಮಾಧ್ಯಮ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು ಹಾಗೂ ವಿಹಿಂಪ ಮಹಿಳಾ ಪ್ರಮುಖ್ ಪೂರ್ಣಿಮಾ ಸುರೇಶ್ ನಾಯಕ್Continue reading “ಬಿಜೆಪಿ ಬಿಹಾರ ರಾಜ್ಯಾಧ್ಯಕ್ಷ ಹಾಗೂ ಸಂಸದ ಡಾ! ಸಂಜಯ್ ಜೈಸ್ವಾಲ್ ಉಡುಪಿ ಬೇಟಿ: ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸ್ವಾಗತ”