Design a site like this with WordPress.com
Get started

ಬಿಜೆಪಿ ಬಿಹಾರ ರಾಜ್ಯಾಧ್ಯಕ್ಷ ಹಾಗೂ ಸಂಸದ ಡಾ! ಸಂಜಯ್ ಜೈಸ್ವಾಲ್ ಉಡುಪಿ ಬೇಟಿ: ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸ್ವಾಗತ

News by: ಜನತಾಲೋಕವಾಣಿನ್ಯೂಸ್

ಉಡುಪಿ: ಬಿಜೆಪಿ ಬಿಹಾರ ರಾಜ್ಯಾಧ್ಯಕ್ಷ ಹಾಗೂ ಸಂಸದ ಡಾ! ಸಂಜಯ್ ಜೈಸ್ವಾಲ್ ರವರು ಉಡುಪಿಗೆ ಬೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರು ಅವರನ್ನು ಜಿಲ್ಲಾ ಬಿಜೆಪಿ ವತಿಯಿಂದ ಮಣಿಪಾಲದ ಹೋಟೆಲ್ ವ್ಯಾಲಿವ್ಯೂನಲ್ಲಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ, ಮಾಧ್ಯಮ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು ಹಾಗೂ ವಿಹಿಂಪ ಮಹಿಳಾ ಪ್ರಮುಖ್ ಪೂರ್ಣಿಮಾ ಸುರೇಶ್ ನಾಯಕ್ ಉಪಸ್ಥಿತರಿದ್ದರು.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

%d bloggers like this: