News by: ಜನತಾಲೋಕವಾಣಿನ್ಯೂಸ್ ಉಡುಪಿ: ಪಕ್ಷದ ಸೂಚನೆಯಂತೆ ಸಂಘಟನಾತ್ಮಕವಾಗಿ ಮತಗಟ್ಟೆಗಳನ್ನು ಸಶಕ್ತಗೊಳಿಸಲು ಜ.2 ರಿಂದ 12ರ ವರೆಗೆ ಉಡುಪಿ ಜಿಲ್ಲೆಯ ಎಲ್ಲ 1,111 ಮತಗಟ್ಟೆಗಳಲ್ಲಿ ನಡೆಯಲಿರುವ ‘ಬೂತ್ ವಿಜಯ ಅಭಿಯಾನ’ದ ಮೂಲಕ ವಿಧಾನಸಭಾ ಚುನಾವಣೆಗೆ ಬಿಜೆಪಿ ರಣಕಹಳೆ ಮೊಳಗಿಸಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಡಿ.31ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷದContinue reading “ಬೂತ್ ವಿಜಯ ಅಭಿಯಾನ’ದ ಮೂಲಕ ಜಿಲ್ಲಾ ಬಿಜೆಪಿ ಚುನಾವಣಾ ರಣಕಹಳೆ: ಕುಯಿಲಾಡಿ ಸುರೇಶ್ ನಾಯಕ್”
Monthly Archives: December 2022
ಭಾರತೀಯ ಜನತಾ ಪಾರ್ಟಿ ಮಹಿಳಾಮೋರ್ಚಾ ಕಾಪು ಮಂಡಲ-ಆದರ್ಶ ಅಂಗನವಾಡಿ ಹಸ್ತಾಂತರ
News by: ಜನತಾಲೋಕವಾಣಿನ್ಯೂಸ್ ಕಾಪು: ಇಂದು ದಿನಾಂಕ 24/12/2022 ಕಾಪು ಮಂಡಲ ಮಹಿಳಾಮೋರ್ಚಾದಿಂದ “ಆದರ್ಶ ಅಂಗನವಾಡಿ ಅಭಿಯಾನ ” ಕಾರ್ಯಕ್ರಮಕ್ಕೆ ಆಯ್ಕೆಯಾದ ಕುತ್ಯಾರು ಯುವಕ ಮಂಡಲದ ಬಳಿಯಲ್ಲಿರುವ ಅಂಗನವಾಡಿಯಲ್ಲಿ ಸಮಾರೋಪ ಸಮಾರಂಭ ನಡೆಯಿತು .ಪ್ರಾರಂಭದಲ್ಲಿ ಅಂಗನವಾಡಿಯ ಮಕ್ಕಳಿಗೆ ಆರೋಗ್ಯ ತಪಾಸಣಾ ನಡೆಯಿತು . ಅಂಗನವಾಡಿಯ ಸುತ್ತ ಇಂಟರ್ ಲಾಕ್ ಹಾಗು ಗೋಡೆಗೆ ಪೈಂಟ್ ನ ಅಗತ್ಯ ಇದ್ದು ಕಾಪು ಶಾಸಕರಾದ ಶ್ರೀಯುತ ಲಾಲಾಜಿ ಆರ್ ಮೆಂಡನ್ ಅವರು ಸರಕಾರದ ವತಿಯಿಂದ 2.00 ಲಕ್ಷ ಅನುದಾನವನ್ನು ಒದಗಿಸಿ ಕೊಟ್ಟರುContinue reading “ಭಾರತೀಯ ಜನತಾ ಪಾರ್ಟಿ ಮಹಿಳಾಮೋರ್ಚಾ ಕಾಪು ಮಂಡಲ-ಆದರ್ಶ ಅಂಗನವಾಡಿ ಹಸ್ತಾಂತರ”
ಡಿ.24 – 25 ಅಂಬಲಪಾಡಿಯಲ್ಲಿ ಶ್ರೀ ಬಬ್ಬುಸ್ವಾಮಿ ಹಾಗೂ ಪರಿವಾರದ ದೈವಗಳ ನೇಮೋತ್ಸವ
News By: ಜನತಾಲೋಕವಾಣಿನ್ಯೂಸ್ ಉಡುಪಿ: ಶ್ರೀ ಬಬ್ಬುಸ್ವಾಮಿ ಹಾಗೂ ಪರಿವಾರ ದೈವಗಳ ನೇಮೋತ್ಸವವು ಅಂಬಲಪಾಡಿ ಪಠೇಲರ ಮನೆ ಶ್ರೀಮತಿ ಮತ್ತು ಶ್ರೀ ಭರತ್ ಶೆಟ್ಟಿಯವರ ಹರಕೆ ಸೇವೆಯಾಗಿ ಡಿ.24 ಮತ್ತು 25ರಂದು ಶ್ರೀ ಬಬ್ಬು ಸ್ವಾಮಿ ದೈವಸ್ಥಾನ (ಪಡುಪಾಲು) ಅಂಬಲಪಾಡಿ ಇದರ ಪರಿಸರದಲ್ಲಿ ನಡೆಯಲಿದೆ. ಡಿ.24 ಶನಿವಾರ ಬೆಳಿಗ್ಗೆ 7.30ಕ್ಕೆ ಮಹಾಚಪ್ಪರದ ಗಜಕಂಬ ಪ್ರತಿಷ್ಠೆ, ಮಧ್ಯಾಹ್ನ 12.00ಕ್ಕೆ ಮಹಾಚಪ್ಪರದ ಆರೋಹಣ, ಮಧ್ಯಾಹ್ನ 12.30ಕ್ಕೆ ಸಾರ್ವಜನಿಕ ಮಹಾ ಅನ್ನ ಸಂತರ್ಪಣೆ, ಸಂಜೆ 5.00ಕ್ಕೆ ಭಂಡಾರ ಮೆರವಣಿಗೆ ಹಾಗೂ ರಾತ್ರಿContinue reading “ಡಿ.24 – 25 ಅಂಬಲಪಾಡಿಯಲ್ಲಿ ಶ್ರೀ ಬಬ್ಬುಸ್ವಾಮಿ ಹಾಗೂ ಪರಿವಾರದ ದೈವಗಳ ನೇಮೋತ್ಸವ”
ಮಂಗಳೂರಿನ ಕುಕ್ಕರ್ ಬಾಂಬ್ ಬಗ್ಗೆ ಅತ್ಯಂತ ಕೀಳು ಮಟ್ಟದ ಹೇಳಿಕೆ: ಡಿಕೆ ಶಿವಕುಮಾರ್ ವಿರುಧ್ದ ಕಾಪುವಿನಲ್ಲಿ ಪ್ರತಿಭಟನೆ
News by: ಜನತಾಲೋಕವಾಣಿನ್ಯೂಸ್ ಕಾಪು: ಮಂಗಳೂರಿನ ಕುಕ್ಕರ್ ಬಾಂಬ್ ಬಗ್ಗೆ ಅತ್ಯಂತ ಕೀಳು ಮಟ್ಟದ ಹೇಳಿಕೆ ನೀಡಿದ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರಾದ ಡಿಕೆ ಶಿವಕುಮಾರ್ ಇವರ ವಿರುಧ್ದ ಕಾಪುವಿನಲ್ಲಿ ಪ್ರತಿಭಟನೆ ನಡೆಸಲಾಯಿತು. ರಾಷ್ಟ್ರೀಯ ಭದ್ರತಾ ವಿಚಾರಗಳ ಮೇಲೆ ಹೇಳಿಕೆ ಕೊಡುವಾಗ ರಾಜಕೀಯ ಬಿಟ್ಟು ಮಾತನಾಡಲು ಡಿಕೆಶಿಯವರಿಗೆ ಎಚ್ಚರಿಕೆ ನೀಡಲಾಯಿತು. ತುಷ್ಟೀಕರಣ ರಾಜಕಾರಣ ಬಿಟ್ಟು ವಿಷಯಾಧರಿತ ರಾಜಕಾರಣ ಮಾಡಬೇಕು, ಮುಂದೆಯೂ ಇಂತಹ ತುಚ್ಚವಾದ ಹೇಳಿಕೆಗಳು ಬಂದರೆ ಅವರ ಮನೆಯ ಮುಂದೆಯೂ ಪ್ರತಿಭಟನೆ ಮಾಡಬೇಕಾದೀತು ಎಂದು ಎಚ್ಚರಿಕೆ ನೀಡಲಾಯಿತು ಕಾಪುContinue reading “ಮಂಗಳೂರಿನ ಕುಕ್ಕರ್ ಬಾಂಬ್ ಬಗ್ಗೆ ಅತ್ಯಂತ ಕೀಳು ಮಟ್ಟದ ಹೇಳಿಕೆ: ಡಿಕೆ ಶಿವಕುಮಾರ್ ವಿರುಧ್ದ ಕಾಪುವಿನಲ್ಲಿ ಪ್ರತಿಭಟನೆ”
ಪ್ರಧಾನಿ ಮೋದಿ ವಿರುದ್ಧ ಪಾಕ್ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಮಾಡಿದ ವೈಯಕ್ತಿಕ ನಿಂದನೆ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ
News By: ಜನತಾಲೋಕವಾಣಿನ್ಯೂಸ್ ಉಡುಪಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಮಾಡಿರುವ ವೈಯಕ್ತಿಕ ನಿಂದನೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಡಿ.17 ಶನಿವಾರ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಬೃಹತ್ ಪ್ರತಿಭಟನೆ ನಡೆಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹಾಗೂ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ರವರು ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿ, ದೇಶದ ಸುರಕ್ಷತೆ ಹಾಗೂ ಶಾಂತಿಗೆ ಭಂಗವನ್ನುಂಟುಮಾಡುವ ಭಯೋತ್ಪಾದಕರನ್ನು ಬೆಂಬಲಿಸುತ್ತಿರುವ ಕಾಂಗ್ರೆಸ್ ನ ದೇಶ ವಿರೋಧಿContinue reading “ಪ್ರಧಾನಿ ಮೋದಿ ವಿರುದ್ಧ ಪಾಕ್ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಮಾಡಿದ ವೈಯಕ್ತಿಕ ನಿಂದನೆ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ”
ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆಶಿ ಉಗ್ರ ಪರ ವಕಾಲತ್ತು ಕಾಂಗ್ರೆಸ್ಸಿನ ಅಧ:ಪತನಕ್ಕೆ ಹಿಡಿದ ಕೈಗನ್ನಡಿ: ಕುಯಿಲಾಡಿ ಸುರೇಶ್ ನಾಯಕ್
News by: ಜನತಾಲೋಕವಾಣಿನ್ಯೂಸ್ ಉಡುಪಿ: ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ನಿಶ್ಚಿತವಾಗಿ ಹೀನಾಯ ಸೋಲನ್ನನುಭವಿಸಲಿರುವ ಸ್ಪಷ್ಟ ಚಿತ್ರಣವನ್ನರಿತು ಕಂಗೆಟ್ಟಿರುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಉಗ್ರನನ್ನು ಸಮರ್ಥಿಸಿಕೊಳ್ಳುವ ಕೀಳು ಮಟ್ಟಕ್ಕೆ ಇಳಿದಿರುವುದು ಕಾಂಗ್ರೆಸ್ಸಿನ ಅಧ:ಪತನಕ್ಕೆ ಹಿಡಿದ ಕೈಗನ್ನಡಿಯಂತಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಈ ಹಿಂದೆ 2018ರಲ್ಲಿ, ಕಾಶ್ಮೀರದಲ್ಲಿ ಕಾಂಗ್ರೆಸ್ ಗೆದ್ದರೆ ಜೈಲಿನಲ್ಲಿರುವ ಉಗ್ರರನ್ನು ಬಿಡುಗಡೆಗೊಳಿಸುವ ಜೊತೆಗೆ ಉಗ್ರರಿಗೆ 1 ಕೋಟಿ ರೂ. ಪರಿಹಾರ ನೀಡುವುದಾಗಿ ಕಾಂಗ್ರೆಸ್ ಹೇಳಿತ್ತು.Continue reading “ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆಶಿ ಉಗ್ರ ಪರ ವಕಾಲತ್ತು ಕಾಂಗ್ರೆಸ್ಸಿನ ಅಧ:ಪತನಕ್ಕೆ ಹಿಡಿದ ಕೈಗನ್ನಡಿ: ಕುಯಿಲಾಡಿ ಸುರೇಶ್ ನಾಯಕ್”
ಅಭಿವೃದ್ಧಿ ಆಧಾರದಲ್ಲಿ ಚುನಾವಣೆ ಎದುರಿಸುತ್ತೇವೆ: ಜೆ.ಪಿ. ನಡ್ಡಾ
NEWS BY: ಜನತಾಲೋಕವಾಣಿನ್ಯೂಸ್ ಬೆಂಗಳೂರು: ಅಭಿವೃದ್ಧಿಯ ರಿಪೋರ್ಟ್ ಕಾರ್ಡ್ ಜೊತೆ ಬಿಜೆಪಿ ಜನರ ಮುಂದೆ ಹೋಗಲಿದೆ ಎಂದು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ತಿಳಿಸಿದರು. ಕೊಪ್ಪಳದಲ್ಲಿ, ಕೊಪ್ಪಳ ಸೇರಿದಂತೆ ರಾಜ್ಯದ 10 ಜಿಲ್ಲೆಗಳ ನೂತನ ಕಾರ್ಯಾಲಯ ಭವನಗಳ ಉದ್ಘಾಟನೆ ಮತ್ತು 3 ಜಿಲ್ಲೆಗಳ ಕಾರ್ಯಾಲಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮರ್ಥ ಪ್ರಧಾನಿ ನರೇಂದ್ರ ಮೋದಿಜಿ ನೇತೃತ್ವ, ಯಡಿಯೂರಪ್ಪ, ಬೊಮ್ಮಾಯಿ ಅವರ ನೇತೃತ್ವದಲ್ಲಿ ದೇಶ – ರಾಜ್ಯದಲ್ಲಿ ಮಹಿಳಾ ಸಶಕ್ತೀಕರಣ ಕಾರ್ಯ ನಡೆಯಿತು. 12Continue reading “ಅಭಿವೃದ್ಧಿ ಆಧಾರದಲ್ಲಿ ಚುನಾವಣೆ ಎದುರಿಸುತ್ತೇವೆ: ಜೆ.ಪಿ. ನಡ್ಡಾ”
ಅನಧಿಕೃತ ಸಭೆ, ಹೇಳಿಕೆಗಳನ್ನು ಸಹಿಸಲ್ಲ: ಭಾಜಪ ಮುಖಂಡರಿಗೆ ಕುಯಿಲಾಡಿ ಎಚ್ಚರಿಕೆ
News By: ಜನತಾಲೋಕವಾಣಿನ್ಯೂಸ್ ಕುಂದಾಪುರ: ಪಕ್ಷದ ಟಿಕೆಟ್ ಯಾರಿಗೆ ನೀಡಬೇಕು ಎನ್ನುವ ತೀರ್ಮಾನವನ್ನು ಪಕ್ಷ ಹಾಗೂ ವರಿಷ್ಠರು ತೀರ್ಮಾನಿಸಲಿದ್ದಾರೆ. ಪ್ರತಿ ಕಾರ್ಯಕರ್ತನಿಗೂ ಟಿಕೆಟ್ ಕೇಳುವ ಅವಕಾಶ ಇದೆ. ಆದರೆ ಎಲ್ಲಿ, ಯಾರನ್ನ ಕೇಳಬೇಕು ಅಲ್ಲಿಯೇ ಕೇಳಬೇಕೇ ಹೊರತು ನನಗೆ ಟಿಕೆಟ್ ಆಗಿದೆ ಎಂದು ಗೊಂದಲ ನಿರ್ಮಾಣ ಮಾಡುವುದು ಸರಿಯಲ್ಲ. ಪಕ್ಷದ ಹಿತಕ್ಕೆ ತೊಡಕಾಗುವ ಅನಧಿಕೃತ ಸಭೆ, ಹೇಳಿಕೆಗಳನ್ನು ಯಾವುದೇ ಕಾರಣಕ್ಕೂ ಸಹಿಸೋದಿಲ್ಲ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಎಚ್ಚರಿಕೆ ನೀಡಿದ್ದಾರೆ. ಹೆಮ್ಮಾಡಿಯ ಖಾಸಗಿContinue reading “ಅನಧಿಕೃತ ಸಭೆ, ಹೇಳಿಕೆಗಳನ್ನು ಸಹಿಸಲ್ಲ: ಭಾಜಪ ಮುಖಂಡರಿಗೆ ಕುಯಿಲಾಡಿ ಎಚ್ಚರಿಕೆ”
ಡಿ.15ರಂದು 10 ಜಿಲ್ಲೆಗಳ ಬಿಜೆಪಿ ನೂತನ ಕಾರ್ಯಾಲಯ ಭವನ ಉದ್ಘಾಟನೆ, 3 ಜಿಲ್ಲೆಗಳ ಕಾರ್ಯಾಲಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ
News By: ಜನತಾಲೋಕವಾಣಿನ್ಯೂಸ್ ಬೆಂಗಳೂರು: ರಾಜ್ಯದ 10 ಜಿಲ್ಲೆಗಳ ನೂತನ ಕಾರ್ಯಾಲಯ ಭವನಗಳ ಉದ್ಘಾಟನೆ ಮತ್ತು 3 ಜಿಲ್ಲೆಗಳ ಕಾರ್ಯಾಲಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆಯು ಡಿಸೆಂಬರ್ 15ರಂದು ನಡೆಯಲಿದೆ ಎಂದು ಕಟ್ಟಡ ಸಮಿತಿ ರಾಜ್ಯ ಅಧ್ಯಕ್ಷ ಮತ್ತು ರಾಜ್ಯ ಬಿಜೆಪಿ ಮಾಜಿ ಉಪಾಧ್ಯಕ್ಷ ಮಾ. ನಾಗರಾಜ್ ಅವರು ತಿಳಿಸಿದ್ದಾರೆ. ಕೊಪ್ಪಳ, ಬಳ್ಳಾರಿ, ರಾಯಚೂರು, ಬೀದರ್, ವಿಜಯಪುರ, ಬಾಗಲಕೋಟೆ, ಕೋಲಾರ, ಚಾಮರಾಜನಗರ, ಹಾವೇರಿ ಮತ್ತು ಗದಗದಲ್ಲಿ ನಿರ್ಮಿಸಿದ ನೂತನ ಕಾರ್ಯಾಲಯಗಳನ್ನು ಕೊಪ್ಪಳದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರುContinue reading “ಡಿ.15ರಂದು 10 ಜಿಲ್ಲೆಗಳ ಬಿಜೆಪಿ ನೂತನ ಕಾರ್ಯಾಲಯ ಭವನ ಉದ್ಘಾಟನೆ, 3 ಜಿಲ್ಲೆಗಳ ಕಾರ್ಯಾಲಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ”
ಸಿದ್ದರಾಮಯ್ಯ ಗೋಸುಂಬೆ ರಾಜಕಾರಣಿ: ಛಲವಾದಿ ನಾರಾಯಣಸ್ವಾಮಿ
News By: ಜನತಾಲೋಕವಾಣಿನ್ಯೂಸ್ ಬೆಂಗಳೂರು: ಸಿದ್ದರಾಮಯ್ಯ ಒಬ್ಬ ಗೋಸುಂಬೆ ರಾಜಕಾರಣಿ ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯಾಧ್ಯಕ್ಷ ಮತ್ತು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬೆಂಕಿ ಬಿದ್ದಾಗ ಕೈಕಾಯಿಸಿಕೊಳ್ಳುವ ಸಿದ್ದರಾಮಯ್ಯ ಅವರು ಒಬ್ಬ ಗೋಸುಂಬೆ ರಾಜಕಾರಣಿ ಎಂದು ಅವರು ನುಡಿದರು. ಸಿದ್ದರಾಮಯ್ಯ ಅವರು ಯಾವತ್ತೂ ಒಳ ಮೀಸಲಾತಿ ಪರ ಇರಲಿಲ್ಲ. ಹುಬ್ಬಳ್ಳಿಯಲ್ಲಿ 2017ರಲ್ಲಿ ನಡೆದ ಮಾದಿಗ ಸಮುದಾಯದ ಮೀಸಲಾತಿ ಒತ್ತಾಯಿಸುವContinue reading “ಸಿದ್ದರಾಮಯ್ಯ ಗೋಸುಂಬೆ ರಾಜಕಾರಣಿ: ಛಲವಾದಿ ನಾರಾಯಣಸ್ವಾಮಿ”