News by: ಜನತಾಲೋಕವಾಣಿನ್ಯೂಸ್ ಉಡಪಿ: ಹಿರಿಯ ತಬಲಾ ವಾದಕ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಮಂಜಪ್ಪ ಸುವರ್ಣ ಅಂಬಲಪಾಡಿ ಇವರನ್ನು ಶ್ರೀ ಬಬ್ಬು ಸ್ವಾಮಿ ದೇವಸ್ಥಾನ (ಪಡುಪಾಲು) ಅಂಬಲಪಾಡಿ ಇದರ ಆಡಳಿತ ಸಮಿತಿ, ಹತ್ತು ಸಮಸ್ತರು ಮತ್ತು ಗ್ರಾಮಸ್ಥರ ಪರವಾಗಿ ಕೊಡಿ ತಿಂಗಳ ಹರಕೆ ಸೇವೆಯ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಪಠೇಲರ ಮನೆ ಎ.ಜಯಕರ ಶೆಟ್ಟಿಯವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಕೋಶಾಧಿಕಾರಿ ಭರತ್ ರಾಜ್ ಕೆ.ಎನ್.,Continue reading “ಹಿರಿಯ ತಬಲಾ ವಾದಕ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಮಂಜಪ್ಪ ಸುವರ್ಣ ಅಂಬಲಪಾಡಿ ಇವರಿಗೆ ಗೌರವ ಸನ್ಮಾನ”