Design a site like this with WordPress.com
Get started

ಡಿ.18 ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಮಾವೇಶ: ಜಿಲ್ಲಾ ಪ್ರಕೋಷ್ಠಗಳ ಪೂರ್ವಭಾವಿ ಸಭೆ

News by: ಜನತಾಲೋಕವಾಣಿನ್ಯೂಸ್ ಉಡುಪಿ: ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಡಿ.18ರಂದು ಬೆಂಗಳೂರಿನಲ್ಲಿ ನಡೆಯಲಿರುವ ಬಿಜೆಪಿ ಪ್ರಕೋಷ್ಠಗಳ ರಾಜ್ಯ ಮಟ್ಟದ ಸಮಾವೇಶದ ಕುರಿತು ಉಡುಪಿ ಜಿಲ್ಲಾ ಪ್ರಕೋಷ್ಠಗಳ ಪೂರ್ವಭಾವಿ ಸಭೆಯು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು. ಪ್ರಕೋಷ್ಠಗಳ ಜಿಲ್ಲಾ ಸಂಯೋಜಕರಾದ ವಿಜಯ ಕುಮಾರ್ ಉದ್ಯಾವರ ಮತ್ತು ಜಗದೀಶ್ ಆಚಾರ್ಯ ಕಪ್ಪೆಟ್ಟು ಮಾತನಾಡಿ ಚುನಾವಣಾ ಹೊಸ್ತಿಲಲ್ಲಿರುವ ಸಂದರ್ಭದಲ್ಲಿ ಡಿ.18ರಂದು ನಡೆಯುವ ಪ್ರಕೋಷ್ಠಗಳ ರಾಜ್ಯ ಮಟ್ಟದ ಸಮಾವೇಶವು ಅತ್ಯಂತ ಮಹತ್ವಪೂರ್ಣವಾಗಿದ್ದು ಜಿಲ್ಲೆಯ ಎಲ್ಲಾ 22 ಪ್ರಕೋಷ್ಠಗಳ ಜಿಲ್ಲಾ ಮತ್ತು ಮಂಡಲContinue reading “ಡಿ.18 ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಮಾವೇಶ: ಜಿಲ್ಲಾ ಪ್ರಕೋಷ್ಠಗಳ ಪೂರ್ವಭಾವಿ ಸಭೆ”

ನರೇಂದ್ರ ಮೋದಿಯವರು ದೇಶದ್ರೋಹಿಗಳಿಗೆ ಭಸ್ಮಾಸುರ: ಬಿಜೆಪಿ ರಾಷ್ಟ್ರೀಯ ಪ್ರ.ಕಾರ್ಯದರ್ಶಿ ಸಿ.ಟಿ. ರವಿ ಅಭಿಪ್ರಾಯ

News by: ಜನತಾಲೋಕವಾಣಿನ್ಯೂಸ್ ಬೆಂಗಳೂರು: ನರೇಂದ್ರ ಮೋದಿಯವರು ದೇಶದ್ರೋಹಿಗಳಿಗೆ ಭಸ್ಮಾಸುರ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ತಿಳಿಸಿದರು. ಅವರು ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಡಿ.3ರಂದು ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರ ನೀಡಿದರು. ದೇಶವನ್ನು ರಕ್ಷಿಸುವ ಹಾಗೂ ಜನರನ್ನು ಬದುಕಿಸಿದ ವಿಚಾರದಲ್ಲಿ ಮೋದಿಜಿ ಅವರು ಶ್ರೀಮನ್ನಾರಾಯಣ ಎಂದು ಪ್ರಶ್ನೆಗೆ ಉತ್ತರಿಸಿದರು. ಜನರ ಪಾಲಿಗೆ ಅವರು ಕಲ್ಪವೃಕ್ಷ, ಕಾಮಧೇನು ಎಂದು ಅವರು ತಿಳಿಸಿದರು. ದತ್ತಪೀಠದ ವಿಚಾರದಲ್ಲಿContinue reading “ನರೇಂದ್ರ ಮೋದಿಯವರು ದೇಶದ್ರೋಹಿಗಳಿಗೆ ಭಸ್ಮಾಸುರ: ಬಿಜೆಪಿ ರಾಷ್ಟ್ರೀಯ ಪ್ರ.ಕಾರ್ಯದರ್ಶಿ ಸಿ.ಟಿ. ರವಿ ಅಭಿಪ್ರಾಯ”