Design a site like this with WordPress.com
Get started

ಉಡುಪಿ ತಾಲೂಕಿನ ಉಪ್ಪೂರು ವಲಯದಲ್ಲಿ ಶ್ರೀ ಶಿವ ಪಂಚಾಕ್ಷರಿ ಮಂತ್ರ ಪಠಣ ಹಾಗೂ ಬಿಲ್ವಾರ್ಚನೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ

News by: ಜನತಾಲೋಕವಾಣಿನ್ಯೂಸ್ ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ (ರಿ)ಉಡುಪಿ ತಾಲೂಕಿನ ಉಪ್ಪೂರು ವಲಯದ ಹಾವಂಜೆ ಕಾರ್ಯಕ್ಷೇತ್ರದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಇಂದು ಶ್ರೀ ಶಿವಪಂಚಾಕ್ಷರಿ ಮಂತ್ರ ಪಠಣ ಹಾಗೂ ಬಿಲ್ವಾರ್ಚನೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಅಜಿತ್ ಗೋಳಿಕಟ್ಟೆ ವಹಿಸಿಕೊಂಡಿದ್ದರು, ಶಿವಪಂಚಾಕ್ಷರಿ ಮಂತ್ರ ಪಠಣದ ಮಹತ್ವದ ಬಗ್ಗೆ ಹಾಗೂ ಧಾರ್ಮಿಕ ಆಚರಣೆಗಳ ಮಹತ್ವದ ಬಗ್ಗೆ ಶ್ರೀ ಹರಿಪ್ರಸಾದ್ ಭಟ್ ಹೆರ್ಗ ಮಾಹಿತಿ ನೀಡಿದರು.Continue reading “ಉಡುಪಿ ತಾಲೂಕಿನ ಉಪ್ಪೂರು ವಲಯದಲ್ಲಿ ಶ್ರೀ ಶಿವ ಪಂಚಾಕ್ಷರಿ ಮಂತ್ರ ಪಠಣ ಹಾಗೂ ಬಿಲ್ವಾರ್ಚನೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ”

ಕಾಪು ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ

News by: ಜನತಾಲೋಕವಾಣಿನ್ಯೂಸ್ ಕಾಪು: ಕಾಪು ಮಂಡಲದ ಪ್ರತಿ ಮೂರು ತಿಂಗಳಿಗೊಮ್ಮೆ ನಡೆಯುವ ವಿಶೇಷ ಕಾರ್ಯಕಾರಿಣಿ ಸಭೆ ಇಂದು ಕಾಪು ವೀರಭದ್ರ ಸಭಾ ಭವನದಲ್ಲಿ ನಡೆಯಿತು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಕಾರ್ಯಕಾರಿಣಿಯ ಮಹತ್ವ ವಿವರಿಸಿ ಕಳೆದ ಮೂರು ತಿಂಗಳ ಕಾರ್ಯಕ್ರಮಗಳ ಬಗ್ಗೆ ಅವಲೋಕನ ನಡೆಸಿದರು. ಮುಂಬರುವ ಚುನಾವಣೆಯಲ್ಲಿ ಕಾಪು ಕ್ಷೇತ್ರದಲ್ಲಿ ಭಾರತೀಯ ಜನತಾಪಾರ್ಟಿಯ ವಿಜಯ ಪತಾಕೆ ಹಾರಿಸಲು ಸಿಧ್ಧರಾಗಲು ಕರೆ ನೀಡಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ‌ ಸುರೇಶ್ ನಾಯಕ್ ಉದ್ಘಾಟನೆ ಮಾಡಿ ಪಕ಼್ಷದContinue reading “ಕಾಪು ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ”